ವಿನಯ್ ಆತ್ಮಹತ್ಯೆ ಕೇಸ್: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ತಲೆದಂಡಕ್ಕೆ ಯತ್ನಾಳ್ ಆಗ್ರಹ
ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರಎ.ಎಸ್.ಪೊನ್ನಣ್ಣ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಶಾಸಕ ಬಸನಗೌಡ ಪಾಟೀಲ್...
