ರಾಜ್ಯ

ಮುಡಾ ಹಗರಣ ಬಗ್ಗೆ ಸಿಬಿಐ ತನಿಖೆಗ ಹೈಕೋರ್ಟ್ ನಕಾರ; ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -ಮುಡಾ ಹಗರಣ ಕುರಿತಂತೆ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್​ನ ಧಾರವಾಡ ಪೀಠ ಪ್ರಕಟಿಸಿರುವ ತೀರ್ಪು...

ಪೋಕ್ಸೋ ಕೇಸ್; ಯಡಿಯೂರಪ್ಪಗೆ ತುಸು ರಿಲೀಫ್​, ಆದರೆ ಪ್ರಕರಣ ರದ್ದು ಇಲ್ಲ

ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ರಿಲೀಫ್​ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ....

ಹಂಪಿ ಕನ್ನಡ ವಿವಿ: ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ

ಹಂಪಿ: ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾ ನಿಕಾಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ. ಕನ್ನಡ...

ಮೈಕ್ರೋ ಫೈನಾನ್ಸ್ ಕಿರುಕುಳ: ರೈತರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್

ಬೆಂಗಳೂರು: ರಾಜ್ಯದ 31.28 ಲಕ್ಷ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯತ್ವದಿಂದ ವಂಚಿತರಾಗಿದ್ದು, ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಸುಳಿಯಲ್ಲಿ ಸಿಲುಕಿ ರೈತರು ಆತ್ಮಹತ್ಯೆಗೆ...

ಮತ್ತಷ್ಟು ಸಾಲದ ಅನಿವಾರ್ಯತೆ ಸೃಷ್ಟಿಯಾಗಿದ್ದೇ ಬಿಜೆಪಿಯಿಂದ; ಅಂಕಿ ಅಂಶಗಳೊಂದಿಗೆ ಚಾಟಿ ಬೀಸಿದ ರಾಮಲಿಂಗ ರೆಡ್ಡಿ

ಬೆಂಗಳೂರು: ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು. ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ...

ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ ರೂ‌....

ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ

ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ...

ಬಿಎಂಟಿಸಿ-ಕೆನರಾ ಬ್ಯಾಂಕ್ ಒಡಂಬಡಿಕೆ; ನೌಕರರಿಗೆ ವಿಮೆ, ಮೃತರ ಅವಲಂಬಿತರಿಗೆ ಪರಿಹಾರ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆನರಾ ಬ್ಯಾಂಕ್ ನೊಂದಿಗೆ ರೂ. 1.5 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆ ಮಾಡಿಕೊಂಡಿದ್ದು, ಮೃತರ ಅವಲಂಬಿತರಿಗೆ ರೂ. 1...

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು...

‘ಪೂರ್‌ ಲೇಡಿ’ ಹೇಳಿಕೆ: ಸೋನಿಯಾ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ನೀಡಿದ 'ಪೂರ್‌ ಲೇಡಿ' ಹೇಳಿಕೆ ಅತ್ಯಂತ ಖಂಡನೀಯ ಎಂದಿರುವ ಬಿಜೆಪಿ, ಈ ದೇಶದ...

ಓಮನ್: ಮಾಜಿ ಸಚಿವ ಸಿ.ಟಿ.ರವಿ ಅವರಿಗೆ “ಗ್ಲೋಬಲ್ ಆಚಿವರ್ಸ್ ಅವಾರ್ಡ್” ಪ್ರಶಸ್ತಿ ಪ್ರದಾನ

ಓಮನ್: ಓಮನ್ ನಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ "ಗ್ಲೋಬಲ್ ಆಚಿವರ್ಸ್ ಅವಾರ್ಡ್" ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕರ್ನಾಟಕದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ...

ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಡ್ಡಿ; ಟೆಂಟ್ ಕಿತ್ತುಹಾಕಿಸಿದ ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು: ರಾಜಧಾನಿಯ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ಆಕ್ರೋಶ...

ಮುಡಾ ಪ್ರಕರಣ: ಇಡೀ ವರದಿ ರಾಜಕೀಯ ಪ್ರೇರಿತ ಎಂದ ಸಿಎಂ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಅಕ್ರಮ ವರ್ಗಾವಣೆ...

ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಮಾಡಬೇಡಿ, ದೂರು ನೀಡಿ: ಸಿಎಂ ಕರೆ

ಮೈಸೂರು: ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು, ಬದಲಾಗಿ ದೂರು ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ...

ಬಿಜೆಪಿಗೆ ಪರ್ಯವಾಗಿ ಸಂಘ ‘ಕ್ರಾಂತಿ ವೀರ ಬ್ರಿಗೇಡ್’; ಇದು ಹಿಂದೂತ್ವದ ಸಂಘಟನೆ ಎಂದ ಈಶ್ವರಪ್ಪ

ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ‘ಕ್ರಾಂತಿ ವೀರ ಬ್ರಿಗೇಡ್’ ಸಂಘಟನೆ ಕಟ್ಟುವ ಘೋಷಣೆ ಮಾಡಿದ್ದಾರೆ. ‘ಕ್ರಾಂತಿವೀರ ಬ್ರಿಗೇಡ್’ ಎಲ್ಲಾ ಜಾತಿಗಳ ಮಠಾಧೀಶರನ್ನು ಒಳಗೊಂಡಿದ್ದು,...

ಭ್ರಷ್ಟರ ಬೆನ್ನಾತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಬೆಂಗಳೂರು: ಭ್ರಷ್ಟರ ಬೆನ್ನಾತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ...

ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ; ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸಂಸದ ಡಾ.ಸುಧಾಕರ್ ಮಾಡಿರುವ ಆರೋಪಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಲ್ಲಗಳೆದಿದ್ದಾರೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ...

ಗ್ರೇಟರ್ ಬೆಂಗಳೂರು ಸೂತ್ರಕ್ಕೆ ಸರ್ಕಾರದ ಅಷ್ಟು; ಹಲವು ಪ್ರದೇಶಗಳು ಸ್ಯಾಟಲೈಟ್ ಟೌನ್‌ಶಿಪ್‌ ವ್ಯಾಪ್ತಿಗೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಸೂತ್ರಕ್ಕೆ ಸರ್ಕಾರ ಮನ್ನಣೆ ನೀಡಿದೆ. ಬೆಂಗಳೂರು ಸುತ್ತಮುತ್ತಲ ಮಾಗಡಿ, ಬಿಡದಿ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ,...

ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯ; ತಜ್ಞರ ಅಭಿಪ್ರಾಯ ಹೀಗಿದೆ

ನವದೆಹಲಿ: ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯವನ್ನು ಒದಗಿಸಬಹುದು ಮತ್ತು ಅದನ್ನು ಉತ್ತೇಜಿಸಬೇಕು ಎಂದು ಬುಧವಾರ ತಜ್ಞರು ಪ್ರತಿಪಾದಿಸಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಸಂಬಂಧಿತ ಹೃದಯ ಅಪಾಯಗಳನ್ನು...

ರಾಜ್ಯ ಬಿಜೆಪಿಯಲ್ಲಿ ಈಗ ‘ಜಗನ್ನಾಥ ಭವನ Vs ಬಾಲಭವನ’; ಏನಿದು ಕಾಂಗ್ರೆಸ್ ವ್ಯಾಖ್ಯಾನ?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ 'ಜಗನ್ನಾಥ ಭವನ Vs ಬಾಲಭವನ' ಎಂಬ ಎರಡು ಗುಂಪುಗಳಿವೆ ಎಂದು ಪ್ರದೇಶ ಕಾಂಗ್ರೆಸ್ ವ್ಯಾಖ್ಯಾನಿಸಿದೆ. ಕರ್ನಾಟಕದ ಭಾರತೀಯ ಜನತಾ ಪಕ್ಷ ಗುಂಪುಗಾರಿಕೆಯಿಂದ...