ರಾಜ್ಯ

ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ...

ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ...

‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

ಬೆಂಗಳೂರು: “ಬುಲೆಟ್ ಟ್ರೈನ್ ನೀಡುತ್ತೇವೆ ಎನ್ನುತ್ತಾ ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗೆ ಮೂಗುತೂಗು ಹಾಕಿದ್ದಾರೆ,” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕೇಂದ್ರ...

ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

ಬೆಂಗಳೂರು: ಯುವ ಸಮುದಾಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸೂಕ್ತ ತನಿಖಾ ವರದಿ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,...

ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪಿದರೆ,...

ಖರ್ಗೆ ಕೇವಲ ಕೈಗೊಂಬೆ’: ಪ್ರಲ್ಹಾದ್ ಜೋಶಿ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೆಸರಿಗೆ ಮಾತ್ರ ಅಧ್ಯಕ್ಷರನ್ನಾಗಿ ಮಾಡಿದೆ ಮತ್ತು ಅವರನ್ನು ಕೇವಲ ಕೈಗೊಂಬೆಯಾಗಿಟ್ಟುಕೊಂಡು ಪಕ್ಷವನ್ನು ನಡೆಸುತ್ತಿದೆ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ...

ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಹುಲಿ ಹಾಗೂ ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಂಡಿರುವ ರಾಜ್ಯ...

‘ಹಳೆಯ ವಾಹನಗಳಿಗೆ ತೈಲ ಬಳಕೆ ನಿಷೇಧ’; ಇಂದಿನಿಂದಲೇ ಜಾರಿ, ದೆಹಲಿಯಿಂದ ಪ್ರಾರಂಭ

ನವದೆಹಲಿ: ವಾಹನ ಮಾಲಿನ್ಯವನ್ನು ಎದುರಿಸುವ ಪ್ರಮುಖ ಹೆಜ್ಜೆಯಾಗಿ, ದೆಹಲಿ ಸರ್ಕಾರವು ಮಂಗಳವಾರದಿಂದ ಜೀವಿತಾವಧಿಯ ಅಂತ್ಯ (EOL) ವಾಹನಗಳ ಮೇಲೆ ಕಠಿಣ ಹೊಸ ನಿಯಮಗಳನ್ನು ಜಾರಿಗೊಳಿಸಲು ಪ್ರಾರಂಭಿಸಿದೆ. ವಾಯು...

ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್‌ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ 60ರಷ್ಟು ಇಳಿಕೆ...

RSSಗೆ ನಿಷೇಧ? ಪ್ರಿಯಾಂಕ್ ಪ್ರತಿಪಾದನೆಗೆ ವಿಜಯೇಂದ್ರ ಪ್ರಹಾರ

ಬೆಂಗಳೂರು: 'ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?' ಎಂದು ಆರೆಸ್ಸೆಸ್ ಬ್ಯಾನ್ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ...

ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ ನೀಡುವುದಾಗಿ ಹೇಳಿದ ಡಿ.ಕೆ. ಶಿವಕುಮಾರ್

ಬೆಂಗಳೂರು: "ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ...

ರಾಜ್ಯದಲ್ಲಿ ಜುಲೈ 3ರಿಂದ ಭಾರೀ ಮಳೆಯ ನಿರೀಕ್ಷೆ

ಬೆಂಗಳೂರು: ಜುಲೈ 3ರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ...

ರಾಜ್ಯಕ್ಕೆ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಹಾವೇರಿ: “ರಾಜ್ಯ ಕಾಂಗ್ರೆಸ್ ಪಕ್ಷದ ಒಳಗಿರುವ ಗೊಂದಲದಿಂದಾಗಿ 2026 ರೊಳಗೆ ಕರ್ನಾಟಕದಲ್ಲಿ ಮಧ್ಯಂತರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ,” ಎಂದು ಹಾವೇರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ...

ಮೈಸೂರು ದಸರಾ ಉದ್ಘಾಟನೆಯ ಕುರಿತ ಅಶೋಕ್ ಹೇಳಿಕೆಗೆ ಮಹದೇವಪ್ಪ ತೀಕ್ಷ್ಣ ತಿರುಗೇಟು

ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟನೆ ಮಾಡುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ತೀಕ್ಷ್ಣವಾಗಿ...

ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

ನವದೆಹಲಿ: ಸ್ವ-ಸಹಾಯ ಗುಂಪುಗಳ (SHGs) ಮೂಲಕ ಬದಲಾವಣೆಯನ್ನು ಮುನ್ನಡೆಸುತ್ತಿರುವ, ಪರಂಪರೆಯನ್ನು ಸಂರಕ್ಷಿಸುತ್ತಿರುವ ಮತ್ತು ರಾಷ್ಟ್ರಕ್ಕೆ ಹೊಸ ಭವಿಷ್ಯವನ್ನು ರೂಪಿಸುತ್ತಿರುವ ಭಾರತದಾದ್ಯಂತ ಮಹಿಳೆಯರ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ...

ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಬಿಜೆಪಿ ನಾಯಕರಿಂದ ಮೊಸಳೆ ಕಣ್ಣೀರು; ಬಿ.ಕೆ.ಹರಿಪ್ರಸಾದ್ ಟೀಕೆ

ಬೆಂಗಳೂರು: ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹ ಹಾಗೂ ಹಿಂದುಳಿದವರಿಗೆ ಮಾಡಿರುವ ಅನ್ಯಾಯ ಇತಿಹಾಸದ ಮೀಸಲಾತಿ ಚರ್ಚೆಯ ಪ್ರತಿ ಪುಟಗಳಲ್ಲೂ, ಪ್ರತಿ ಪದಗಳಲ್ಲೂ ಅಚ್ಚಳಿಯದೇ ಉಳಿದಿರುವ ಸತ್ಯ ಎಂದು...

ಕಾಂಗ್ರೆಸ್‌ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್

ಕೊಪ್ಪಳ: ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ್ ಅವಕಾಶ ಕೊಡುವವರು ಸಿದ್ದರಾಮಯ್ಯ ಅಲ್ಲ. ಸಿದ್ದರಾಮಯ್ಯ ಮುಂದುವರಿಯಲು ಡಿ.ಕೆ.ಶಿವಕುಮಾರ್ ಒಪ್ಪಲ್ಲ. ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನೂ ಮುಂದಕ್ಕೆ ಬರಲು...

ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ; ಕೇಂದ್ರದಿಂದ ತನಿಖೆಗೆ

ಬೆಂಗಳೂರು: ಮಲೆಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳ ಅಸಹಜ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ...

‘RSS ಬಗ್ಗೆ ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ’

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕುರಿತು ಟೀಕಿಸುವ ಮೊದಲು ನಿಮ್ಮನ್ನು ನೀವು ಆತ್ಮ ವಿಮರ್ಶೆ ಮಾಡಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ...

You may have missed