ಬಿಬಿಎಂಪಿ ಅಕ್ರಮ; ED ಕಾರ್ಯಾಚರಣೆ ಬಿರುಸು
ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಪರಿಶೀಲಿಸಿರುವ ಜಾರಿ ನಿರ್ದೇಶನಾಲಯ (ED)...
ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಪರಿಶೀಲಿಸಿರುವ ಜಾರಿ ನಿರ್ದೇಶನಾಲಯ (ED)...
ಮುಂಬೈ: ಬಹುನಿರೀಕ್ಷಿತ ಪ್ರತೀಕ್ ಗಾಂಧಿ ಅಭಿನಯದ “ಫುಲೆ” ಖ್ಯಾತ ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 197 ನೇ ಜನ್ಮ ವಾರ್ಷಿಕೋತ್ಸವದಂದು ಬಿಡುಗಡೆಯಾಗಲಿದೆ. ಭಾರತೀಯ ಇತಿಹಾಸದಲ್ಲಿ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರು...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶಸ್ತ್ರ ಚಿಕಿತ್ಸೆ ಕಾರಣಕ್ಕಾಗಿ ಮಧ್ಯಂತರ...
ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಬೇಗನೆ ಚೇತರಿಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ತಾವು ನಟ ಶಿವರಾಜ್...
ಶ್ರೀನಗರ ಕಿಟ್ಟಿ, ರಚಿತಾರಾಮ್ ನಟಿಸಿರುವ 'ಸಂಜು ವೆಡ್ಸ್ ಗೀತಾ 2' ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸಂಜು ವೆಡ್ಸ್...
ಮಂಗಳೂರು: ನಾಡಿನ ಒಲಿತಿಗಾಗಿ ಒಂದಿಲ್ಲೊಂದು ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿಯ 'ವೀರ ಕೇಸರಿ' ಯುವಕರು ಕೈಗೊಂಡಿರುವ 'ಆಸರೆ ಕಾರ್ಯಕ್ರಮ ಗಮನಸೆಳೆದಿದೆ. 'ವೀರಕೇಸರಿ ಬೆಳ್ತಂಗಡಿ'...
ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ...
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ...
ಬೆಂಗಳೂರು: ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತ ಉಪವಾಸ ಮುಷ್ಕರ ಕೈಗೊಳ್ಳುವ ಹಿಂದಿನ ದಿನವೇ ಮಧ್ಯರಾತ್ರಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲರನ್ನ ಪೊಲೀಸರು ಬಂಧಿಸಿದರೂ ಸಹ ಲೆಕ್ಕಿಸದೆ...
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ...
ದೆಹಲಿ: ರಾಜ್ಯ ಸಂಪುಟ ವಿಸ್ತರಣೆಯು ಸಂದರ್ಭ ಬಂದಾಗ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಸಂಪುಟ ಪುನಾರಚನೆ ಕುರಿತಂತೆ...
ಬೆಂಗಳೂರು: ನೌಕರರ ಕೋರಿಕೆ ಮೇರೆಗೆ KSRTC ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ....
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ರಾಜ್ಯ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರವರ ಸರ್ಕಾರದ ಮೇಲೆ ಬಿಜೆಪಿ ಪಕ್ಷ ಕೆಸರೆರಚುವ ಕೆಲಸ ಮಾಡುತ್ತಿದೆ....
ಬೆಂಗಳೂರು: ಬಿಗ್ ಬಾಸ್ ಸ್ವರ್ಥಿ, ಕಿರುತೆರೆ ಹಾಗೂ ಸಿನಿಮಾ ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ...
ಮಂಗಳೂರು: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಗಾಂಧಿ ಜಯ ಸಾಧಿಸಿರುವುದಕ್ಕೆ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಆದರೆ ಉಪಚುನಾವಣೆಯ ಫಲಿತಾಂಶವನ್ನೇ ಕ್ಲೀನ್ ಚಿಟ್ ಎನ್ನುತ್ತಿದ್ದಾರೆ. ಇದು ಕ್ಲೀನ್ ಚಿಟ್ ಅಲ್ಲ ಎಂದು ಪ್ರತಿಪಕ್ಷ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಸೋಲಿಗೆ ಬಿಜೆಪಿ-ಜೆಡಿಎಸ್ ನಾಯಕರೇ ಕಾರಣವೇ? ಇಂಥದ್ದೊಂದು ಚರ್ಚೆ ಆರಂಭವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಆರೆಸ್ಸೆಸ್ ವಿರುದ್ದ ಹಿಗ್ಗಾಮುಗ್ಗ ಬೈಯ್ಯುತ್ತಿದ್ದ ಜೆಡಿಎಸ್...
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿದಾನಸಭೆಗಳ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಸಾರಥ್ಯದ ಮೈತ್ರಿಕೂಟ ಜಯಭೇರಿ ಭಾರಿಸಿದೆ. ಇದೇ ಸಂದರ್ಭದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶವೂ...
ಬೆಂಗಳೂರು: ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ನಂತರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ 138ಕ್ಕೆ ಏರಿಕೆಯಾಗಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಹೆಚ್ಚುವರಿ ಸ್ಥಾನಗಳನ್ನು...