‘ಇ ಖಾತಾ’ ವ್ಯವಸ್ಥೆ ಸರಳೀಕರಣ ಅಗತ್ಯ, ಸರ್ಕಾರ ಕೂಡಲೇ ಕ್ರಮ ವಹಿಸಬೇಕಿದೆ
ಬೆಂಗಳೂರು: 'ಇ ಖಾತಾ' ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
