ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ,...
ಬೆಂಗಳೂರು: ರಾಜ್ಯದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ,...
ಹಾಸನ: ಹಾಸನದ ಅಧಿದೇವತೆ ಹಾಸನನಾಂಬ ದೇವಿ ಜಾತ್ರೆಗೆ ತೆರೆಬಿದ್ದಿದೆ. ಈ ಮೂಲಕ ವರ್ಷಕ್ಕೊಮ್ಮೆ ನಡೆಯುವ ದೇವಿದರ್ಶನವೂ ಅಂತ್ಯವಾಗಿದೆ. ಹಾಸನಾಂಬ ದೇವಸ್ಥಾನದ ಗರ್ಭಗುಡಿ ಬಾಗಿಲನ್ನು ಭಾನುವಾರ ಮುಚ್ಚಲಾಗುತ್ತದೆ. ...
ಬೆಂಗಳೂರು: 'ಶಕ್ತಿ' ಗ್ಯಾರೆಂಟಿ ಯೋಜನೆ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ದ ಪ್ರತಿಪಕ್ಷ ಬಿಜೆಪಿ ನಾಯಕರು ಟೀಕಾಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು...
ಬೆಂಗಳೂರು: ಶಕ್ತಿ ಯೋಜನೆ ಮುನ್ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಈ ಕುರಿತಂತೆ ತಾವು ಹೇಳಿಕೆಯನ್ನೇ ನೀಡಿಲ್ಲ ಎಂದು...
ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಇದೀಗ ನಿರ್ಣಾಯಕ ಹಂತ ತಲುಪಿದೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿಸೆಂಬರ್ 9ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ....
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರ ಕ್ರಾಸ್ ಬಳಿಯಲ್ಲಿದ್ದ ಹೊಂಗೆ ಮರದಲ್ಲಿ ಚಿರತೆ ಮರಿಯೊಂದು ಕಾಣಿಸಿಕೊಂಡು ಆತಂಕಕ್ಕೀಡು ಮಾಡಿತ್ತು. ಸುದೀರ್ಘ ಕಾರ್ಯಾಚರಣೆ ನಂತರ ಚಿರತೆ ಮರಿಯನ್ನು...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಮತ್ತೊಂದು ಅವಕಾಶ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ...
ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ...
📝 ಡಾ.ನೀರಜ್ ಪಾಟೀಲ್, ಯುನೈಟೆಡ್ ಕಿಂಗ್‌ಡಮ್ ಸಾಗರೋತ್ತರ ರಾಷ್ಟ್ರ, ಆಂಗ್ಲರ ನಾಡಿನಲ್ಲೂ ಕನ್ನಡದ ಕಂಪು ಆವರಿಸಿದೆ. ಲಂಡನ್‌ಗೂ ಕರುನಾಡಿನ ಆರಾಧ್ಯ ದೈವ ವಿಶ್ವಗುರು ಬಸವೇಶ್ವರರನ್ನು ಕೊಂಡೊಯ್ದಿರುವ ಕನ್ನಡಿಗರು,...
ನವದೆಹಲಿ: ೬೯ನೇ ಕನ್ನಡ ರಾಜ್ಯೋತ್ಸವವನ್ನು ನವದೆಹಲಿಯಲ್ಲಿ ಆಚರಿಸಲಾಯಿತು. ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೇಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ 69 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ನೆರವೇರಿಸಿ, ಶಾಲ ಮಕ್ಕಳ ಸಾಂಸ್ಕೃತಿಕ...
ನಟ ಡಾಲಿ ಧನಂಜಯ್ ಅವರು ವೈದ್ಯೆಯನ್ನು ವಿವಾಹವಾಗಲಿದ್ದಾರೆ. ತಾವು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಎಂಬವರೊಂದಿಗೆ ವಿವಾಹವಾಗುವ ಮಾಹಿತಿಯನ್ನು ಧನಂಜಯ್ ಹಂಚಿಕೊಂಡಿದ್ದಾರೆ. ಪ್ರೀತಿಯ ಕರುನಾಡಿಗೆ ರಾಜ್ಯೋತ್ಸವ ಹಾಗೂ...
ಮಂಡ್ಯ: ರಾಜ್ಯದ ಹಲವೆಡೆ ವಿವಾದದ ಬಿರುಗಾಳಿ ಎಬ್ಬಿಸಿರುವ ವಕ್ಫ್ ಜಮೀನು ವಿಚಾರ ಮಂಡ್ಯ ಜಿಲ್ಲೆಯಲ್ಲೂ ಆಕ್ರೋಶದ ಅಲೆ ಎಬ್ಬಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ...
ಬೆಂಗಳೂರು: 'KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ 'ಶಕ್ತಿ' ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ....
ಬೆಂಗಳೂರು: ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್ ಸರ್ಕಾರ. ಹಾಗಿರುವಾಗ ಅದು ಅರಣ್ಯ ಭೂಮಿಯಾಗಲು ಹೇಗೆ ಸಾಧ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಅರಣ್ಯ ಸಚಿವ ಈಶ್ವರ್...
ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ...
ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ...
ಬೆಂಗಳೂರು: ಒಳ ಮೀಸಲಾತಿ ಹೆಸರಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರಿಂದ ತಯಾರಿ ನಡೆದಿದೆ. ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್ ಆಂಜನೇಯ...
ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ 'ಐರಾವತ ಕ್ಲಬ್ ಕ್ಲಾಸ್ 2.0' ವೋಲ್ವೋ ಬಸ್ಸುಗಳಿಗೆ...