ರಾಜ್ಯ

ಹೈಕೋರ್ಟಿಗೆ ಸರ್ಕಾರಕ್ಕೆ ಹಿನ್ನಡೆ; ಎಎಜಿಗಳಿಗೆ ಸಿಎಂ ಕ್ಲಾಸ್

ಬೆಂಗಳೂರು: ಹೈಕೋರ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ 21,799 ಪ್ರಕರಣಗಳು ಹೈಕೋರ್ಟ್ ನಲ್ಲಿ ಬಾಕಿಯಿದ್ದು, 5,016 ಪ್ರಕರಣಗಳಲ್ಲಿ ಯಾವುದೇ...

ಆಗಸ್ಟ್-ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಬೃಹತ್ ಬದಲಾವಣೆ ಸಾಧ್ಯತೆ

ಬೆಂಗಳೂರು: “ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಾನು ಸಚಿವ ಸ್ಥಾನ ತ್ಯಜಿಸಲು ಸಿದ್ಧ” ಎಂಬ ಸ್ಫೋಟಕ ಹೇಳಿಕೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ಗುರುವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ವೇತನ ತಾರತಮ್ಯ ವಿರೋಧಿಸಿ ಆಶಾ ಕಾರ್ಯಕತೆಯರಿಂದ ಮತ್ತೊಮ್ಮೆ ಹೋರಾಟ

ಬೆಂಗಳೂರು: ವೇತನ ವಿಚಾರದಲ್ಲಿನ ತಾರತಮ್ಯ ವಿರೋಧಿಸಿ ರಾಜ್ಯದ ಆಶಾ ಕಾರ್ಯಕತೆಯರು ಮತ್ತೊಮ್ಮೆ ಹೋರಾಟದ ಅಖಾಡಕ್ಕೆ ಧುಮುಕಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ (ಜೂನ್ 26) ಆಶಾ ಕಾರ್ತೆಯರು ಪ್ರತಿಭಟನೆ...

ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ

ಮಂಗಳೂರು: ‘ಎಸ್‌ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್‌’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳೂರು ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್‌ನಲ್ಲಿ ಮಂಗಳವಾರ ನಡೆದ ಅದ್ಧೂರಿ...

ಕರ್ನಾಟಕದಲ್ಲಿ ಮಳೆ; ತಮಿಳುನಾಡಿನ ಮೆಟ್ಟೂರಿನಲ್ಲಿ ಜಲಸಿರಿವಂತಿಕೆ

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಿಂದ ಬುಧವಾರದಂದು ಸೆಕೆಂಡಿಗೆ 50,000 ಘನ ಅಡಿ (ಕ್ಯೂಸೆಕ್) ನೀರನ್ನು ಕಾವೇರಿ...

ಸರ್ಕಾರದ ವಿರುದ್ಧ ಸಮರ; ಇದೀಗ ಮಹಾನಗರ ಪಾಲಿಕೆ ನೌಕರರ ಸರದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯದ 10 ಮಹಾನಗರ ಪಾಲಿಕೆಗಳ ಅಧಿಕಾರಿ ಹಾಗೂ ನೌಕರರು ಜುಲೈ 7ರಂದು ಸಾಮೂಹಿಕ ರಜೆ ಪಡೆದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ....

ಡಾಬಾಗೆ ನುಗ್ಗಿ ದಾಂಧಲೆ; ಮೂವರ ಕಗ್ಗೊಲೆ

ಕಲಬುರಗಿ: ಜಿಲ್ಲೆಯ ಪಟ್ನಾ ಗ್ರಾಮ ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆ ಪ್ರಕರಣದಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾರಾಕಾಸ್ತ್ರಗಳಿಂದ ಮೂವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳವಾರ...

ಕಾಂಗ್ರೆಸ್ ಸಾಮಾಜಿಕ‌ ನ್ಯಾಯದ ಪರವಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ...

ರಾಜ್ಯದ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವ್ರು ರಾಷ್ಟ್ರಪತಿಯನ್ನು ಮಂಗಳವಾರ...

ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಚಿಕಿತ್ಸೆ: ರಾಜ್ಯ ಸರ್ಕಾರದ ಹೊಸ ಯೋಜನೆಗೆ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಸೇವೆ ನೀಡುತ್ತಿರುವ ಸುಮಾರು 3 ಲಕ್ಷಕ್ಕೂ ಅಧಿಕ ನೌಕರರು ಹಾಗೂ ಅವರ ಅವಲಂಬಿತರಿಗೆ...

ಗೃಹಮಂತ್ರಿ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು; ಸಿ.ಟಿ. ರವಿ

ಬೆಂಗಳೂರು: "ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಇವೆರಡೂ ಒಂದು ನಾಣ್ಯದ ಎರಡು ಮುಖಗಳು" ಎಂಬ ಗಂಭೀರ ಆರೋಪವನ್ನು ಬಿಜೆಪಿ ಹಿರಿಯ ನಾಯಕ...

ಭಾರೀ ಮಳೆಗೆ ರಾಜ್ಯದ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡ, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ...

ವಸತಿ ಲಂಚಾವತಾರ; ಯಾವುದೇ ತನಿಖೆಗೆ ಸಿದ್ದ ಎಂದ ಜಮೀರ್

ಬೆಂಗಳೂರು: ಬಡವರಿಗೆ ಮನೆ ಹಂಚಿಕೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದಿದ್ದಾರೆ. ಹಣ...

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಬಿಜೆಪಿ ಪ್ರಶ್ನೆ

ಬೆಂಗಳೂರು: ಆರ್ಥಿಕವಾಗಿ ದಿವಾಳಿ ಆಗಿರುವ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ವಸತಿ ನಿಗಮದ ಮನೆಗಳನ್ನು ಹಣ ಕೊಟ್ಟವರಿಗೆ ಮಾತ್ರ ನೀಡಿ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ....

ಯೋಗ ಜಗತ್ತಿಗೆ ಶಾಂತಿಯ ದಿಕ್ಕು ತೋರಿಸುತ್ತದೆ: ಪ್ರಧಾನಿ ಮೋದಿ

ವಿಶಾಖಪಟ್ಟಣಂ: “ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ಶೈಲಿ. ಅಸ್ಥಿರತೆಯ ಈ ಯುಗದಲ್ಲಿ ಯೋಗವೇ ಜಗತ್ತಿಗೆ ಶಾಂತಿಯ ದಿಕ್ಕನ್ನು ತೋರಿಸುತ್ತದೆ,” ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವ...

ಕೇಂದ್ರದ ನಿರ್ದೇಶನದಂತೆ ವಸತಿ ಯೋಜನೆಗಳಲ್ಲಿ ಅಲ್ಪಾಸಾಂಖ್ಯಾತರಿಗೆ ಮೀಸಲಾತಿ?

ಬೆಂಗಳೂರು: ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಗಳಲ್ಲಿ ಮೀಸಲಾತಿಯನ್ನು ಶೇಕಡಾ 10ರಿಂದ 15ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೊಂದು ಕೇಂದ್ರ ಸರ್ಕಾರದ...

‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೈಗೊಂಡಿರುವ ಬಸ್‌ಗಳ ಬ್ರಾಂಡಿಂಗ್ ಉಪಕ್ರಮಕ್ಕೆ ಬಳಕೆದಾರರ ಅನುಭವವನ್ನು ಹೆಚ್ಚಿಸುವಲ್ಲಿ ಸಾಧನೆಗೈದ ಕಾರಣಕ್ಕಾಗಿ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್...

ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌; ಸರ್ಕಾರದ ನಡೆ ಬಗ್ಗೆ ಅನುಮಾನ

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸಿದೇ ಇರುವುದು ಸರ್ಕಾರದ ಕುತಂತ್ರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿನ ಮಳಿಗೆ ಟೆಂಡರ್‌ನಲ್ಲಿ...

ಧರ್ಮಾಧಾರಿತ ಮೀಸಲಾ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಅಶೋಕ್ ಅಕ್ರೋಶ

ಬೆಂಗಳೂರು: ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ...

ಅಮಿತ್ ಶಾ ಬೆಂಗಳೂರು ಪ್ರವೇಶ; ರಾಜ್ಯ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. #WATCH | Karnataka |...

You may have missed