ಬಿಜೆಪಿಗೆ ಯೋಗೇಶ್ವರ್ ಗುಡ್‌ಬೈ; ಕಾಂಗ್ರೆಸ್ ಪಕ್ಷ ಸೇರಿದ ‘ಸೈನಿಕ’
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ರಾಮಲಿಂಗಾರೆಡ್ಡಿ,...
