ರಾಜ್ಯ

ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ; ಪರಮೇಶ್ವರ್

ಬೆಂಗಳೂರು: ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ ‌ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

KSRTC: ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ

ಬೆಂಗಳೂರು: ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...

KSRTC ಪ್ರಯಾಣಕ್ಕೆ ಹೈಟೆಕ್ ಸ್ಪರ್ಶ:  ಐರಾವತ ಕ್ಲಬ್ ಕ್ಲಾಸ್ 2.0 ಬಸ್ ವಿಶೇಷತೆ ಹೀಗಿದೆ..

ಬೆಂಗಳೂರು: ರಾಜ್ಯ ಸರ್ಕಾರದ ನಿಗಮ KSRTCಯಲ್ಲಿನ ಪ್ರಯಾಕ್ಕೆ ಹೈಟೆಕ್ ಸ್ಪರ್ಶ  ಐರಾವತ ಕ್ಲಬ್ ಕ್ಲಾಸ್ 2.0 ವಿಶೇಷ ಬಸ್‌ಗಳು ಸದ್ಯವೇ ಸೇರ್ಪಡೆಯಾಗಲಿವೆ. ಬೆಂಗಳೂರು ಹೊರವಲಯದ ಹೊಸಕೋಟೆ ಬಳಿಯಿರುವ...

ಜಾತಿ ಗಣತಿ ವರದಿ ಬಹಿರಂಗ: ಅ.18 ರಂದು ಮುಹೂರ್ತ ಫಿಕ್ಸ್

ಬೆಂಗಳೂರು: ಜಾತಿ ಗಣತಿ ವರದಿ ಬಹಿರಂಗ ಸಂಬಂಧ ಅ.18 ರಂದು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ...

ಬೆಸ್ಕಾಂ ಅವಾಂತರ; ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ರಾಜಧಾನಿ ಹೊರವಲಯದ ಚಿಕ್ಕನಹಳ್ಳಿ ಗ್ರಾಮದಲ್ಲಿ ಬೆಳಗ್ಗೆ ಮಹಿಳೆಯರು ನಿಂತಿದ್ದ ಸ್ಥಳದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು...

ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಸೇನೆಯ ವೈಮಾನಿಕ ಪ್ರದರ್ಶನದ ವೇಳೆ ಬಿಸಿಲಿನ ತಾಪಕ್ಕೆ ಐವರು ಬಲಿಯಾಗಿದ್ದಾರೆ. ಈ ಬಗ್ಗೆ ಸೋಮವಾರ ಮಾಹಿತಿ ಹಂಚಿಕೊಂಡಿರುವ...

ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಜ್ ಅಲಿ ಮೃತದೇಹ ಪತ್ತೆ

ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳೂರು ನಗರದ ಕೂಳೂರು ಸೇತುವೆಯ...

ಸಿದ್ದರಾಮಯ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳಬಹುದು; ವಿಜಯೇಂದ್ರ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಇದೀಗ ರಾಜಕೀಯ ವಿದ್ಯಮಾನಗಳ ಕೇಂದ್ರಬಿಂದುವಾಗಿದೆ. ಖರ್ಗೆಯವರನ್ನು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತಿಕತೆ ನಡೆಸಿದ್ದಾರೆಂಬ ಬೆಳವಣಿಗೆಯ ಬೆನ್ನಲ್ಲೇ ಡಿ.ಕೆ....

‘ಸರ್ಕಾರ ಬೀಳುತ್ತೆ ಎಂಬ ಭಯ ಬೇಡ, ಜಾತಿ ಗಣತಿ ಬಿಡುಗಡೆ ಮಾಡಿ’; ಸಿಎಂಗೆ ಬಿ.ಕೆ.ಹರಿಪ್ರಸಾದ್ ಸಲಹೆ

ಬೆಂಗಳೂರು: ಸರ್ಕಾರದ ಅಳಿವು-ಉಳಿವಿನ ಪ್ರಶ್ನೆ ಬೇಡ, ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಜಾತಿ ಗಣತಿ ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಸರ್ಕಾರಕ್ಕೆ ಸಕಲೆ ಮಡಿದ್ದಾರೆ....

‘ಸಮೃದ್ಧ ಬೈಂದೂರು’: ಶಾಸಕ ಗುರುರಾಜ್ ಗಂಟಿಹೊಳೆ ಪರಿಕಲ್ಪನೆ.. ಹಳ್ಳಿ-ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು....

ಮಂಗಳೂರು: ಶಾಸಕರ ಸಹೋದರ ನಿಗೂಢ ನಾಪತ್ತೆ; ಅವರ ಕಾರು ಅಪಘಾತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಶಾಸಕ ಬಿ.ಎಂ ಫಾರೂಖ್‌ ಸಹೋದರ ಮುಮ್ತಾಜ್‌ ಅಲಿ ಅವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಮಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ. ಮಂಗಳೂರಿನ ಕೂಳೂರು ಸೇತುವೆ ಬಳಿ ಅಲಿ...

ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ? : ಶಕ್ತಿಪ್ರದರ್ಶನದ ನಡುವೆ ಸಿಎಂ ಪ್ರಶ್ನೆ

ರಾಯಚೂರು : ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ...

ಖರ್ಗೆ ಜೊತೆಗಿನ ನಾಯಕರ ಭೇಟಿಯ ಕೌತುಕ; ವಿಶೇಷ ಅರ್ಥ ಬೇಡ ಎಂದ ಡಿಸಿಎಂ

ಬೆಂಗಳೂರು: "ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ...

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ; ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣ ಬಹಿರಂಗಪಡಿಸಲು ಎಎಪಿ ಒತ್ತಾಯ

ಬೆಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು. ತಕ್ಷಣ...

ಹೆಚ್ಡಿಕೆ ವಿರುದ್ದ ಎಫ್‌ಐ‌ಆರ್; ನಿಷ್ಪಕ್ಷಪಾತ ತನಿಖೆ ಬಗ್ಗೆ ಕಮೀಷನರ್ ಭರವಸೆ

ಬೆಂಗಳೂರು: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ದಾಖಲಾಗಿರುವ ಪ್ರಕರಣ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

ಬೆಂಗಳೂರು: ಜನಪ್ರಿಯ 'ಏರೋ ಇಂಡಿಯಾ' ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಪೆಬ್ರವರಿ 10ರಿಂದ ನಡೆಯಲಿದೆ ಕೇಂದ್ರ ರಕ್ಷಣಾ...

ಕರಾವಳಿ: ಮೇಲ್ಮನೆ ಚುನಾವಣೆಗೆ ಒಟ್ಟು ನಾಲ್ವರ ನಾಮಪತ್ರ

ಮಂಗಳೂರು: ದಕ್ಷಿಣ ಕನ್ನಡ - ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣಾ ಅಖಾಡ ರಂಗೇರಿದೆ. ಈ ವರೆಗೂ ಬಿಜೆಪಿ ಪ್ರತಿನಿಧಿಸುತ್ತಿದ್ದ ಸ್ಥಾನಕ್ಕೆ ಉಪಚುನಾವಣೆ...

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೀಣ್ಯದಲ್ಲಿ ವಾಸವಿದ್ದ ಮೂವರು...

ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ...

ಹಣಕ್ಕಾಗಿ ಉದ್ಯಮಿಗೆ ಬೆದರಿಕೆ ಆರೋಪ; ಕೇಂದ್ರ ಸಚಿವ ಹೆಚ್ಡಿಕೆ ವಿರುದ್ದ ಎಫ್‌ಐ.ಆರ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಎಫ್​ಐಆರ್ ದಾಖಲಾಗಿದೆ. 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ...