ರಾಜ್ಯ

ಎಚ್ಚರ..! ಮೋಬೈಲ್ ಬಳಸಿದರೆ, ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಡಿಎಲ್ ರದ್ದು

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ...

ಕರಾವಳಿ ಮಲೆನಾಡು ಸಹಿತ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ...

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆ.29ರವರೆಗೂ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 29ರವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಈ ಕುರಿತಂತೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,...

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ನವದೆಹಲಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ. ಬಿ.ವಿ. ಶ್ರೀನಿವಾಸ್ ಇದುವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದರು. ನೂತನವಾಗಿ...

ರಾಯಣ್ಣ ಜೊತೆಗೆ ‘ಚೆನ್ನಮ್ಮ ಬ್ರಿಗೇಡ್’; ಈಶ್ವರಪ್ಪ ಕಾರ್ಯತಂತ್ರ

ವಿಜಯಪುರ: ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ವಿರುದ್ಧ ಸಮರ ಸಾರಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೊಂದು ರಾಯಣ್ಣ ಬ್ರಿಗೇಡ್ ಜೊತೆಗೆ ಮತ್ತೊಂದು ಸಂಘಟನೆಗೆ ತಯಾರಿ ನಡೆಸಿದ್ದಾರೆ....

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ. ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು...

ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಿ; ಸಿಎಂಗೆ ಮೇಲ್ಮನೆ ವಿಪಕ್ಷ ನಾಯಕರ ಆಗ್ರಹ

ಬೆಂಗಳೂರು: ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಪಾದಿಸಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ಪ್ರಕರಣದ ಸಂಬಂಧ ಯಾದಗಿರಿ ಶಾಸಕ...

ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಹೊಸಪೇಟೆ (ವಿಜಯನಗರ): ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದರು. ಜೊತೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಭಾಗಿಯಾಗಿದ್ದರು. ನಂತರ ಕೊಪ್ಪಳ ಜಿಲ್ಲೆಯ...

ಶಾಸಕ ಮುನಿರತ್ನ ವಿರುದ್ದ ಪ್ರಕರಣ; ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ...

ಬಂಧನವಾಗಿ 100 ದಿನಗಳ ನಂತರ ಜಾಮೀನಿಗಾಗಿ ದರ್ಶನ್ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರು ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 57ನೇ ಸಿಟಿ ಸಿವಿಲ್ ನ್ಯಾಯಾಲಯವು ದರ್ಶನ್ ಅವರ ಜಾಮೀನು...

KSRTCಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’

ನವದೆಹಲಿ: ರಾಜ್ಯ ಸರ್ಕಾರಿ ಸ್ವಮ್ಯದ ಸಾರಿಗೆ ನಿಗಮ KSRTCಗೆ ಮತ್ತೊಂದು ಪುರಸ್ಕಾರ ಸಿಕ್ಕಿದೆ. ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024' ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ಕೃಷ್ಣ ಬೈರೇಗೌಡ ಅವರು ಅಸಹಾಯಕ ಸಚಿವ? ಏನಿದು ಟ್ವೀಟಾಸ್ತ್ರ?

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದದ ಡಿನೋಟಿಫಿಕೇಷನ್ ಆರೋಪ ಮಾಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಗ್ಗೆ ಜಾತ್ಯತೀತ ಜನತಾ ದಳ ಗರಂ ಆಗಿದೆ. ಯಾರನ್ನೋ ಮೆಚ್ಚಿಸಲು...

ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಪ್ರಕರಣ; ಮುನಿರತ್ನ ವಿರುದ್ದದ ತನಿಖೆಗೆ SIT?

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಒಕ್ಕಲಿಗ ನಾಯಕರು ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

ಹಸಿರು ಹೊದಿಕೆ: ಕೊತ್ತನೂರಿನಲ್ಲಿ 22.08ಎಕರೆ ಜಮೀನು ಮರುವಶಕ್ಕೆ ಸಚಿವರ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊತ್ತನೂರಿನಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22.08ಎಕರೆ ಜಮೀನಿನ ಮರುವಶಕ್ಕೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ನಿರ್ದೇಶನ...

ಮೈಸೂರು ಅರಮನೆ ಆವರಣದಿಂದ ದಕ್ಕಾಪಾಲಾಗಿ ಓಡಿ ಆತಂಕ ಸೃಷ್ಟಿಸಿದ ಆನೆಗಳು

ಮೈಸೂರು: ಜಗದ್ವಿಖ್ಯಾತ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಯಾರಿ ಸಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆ ಕೂಡಾ ಅರಮನೆ ಆವರಣದಲ್ಲಿ ಗಮನಸೆಳೆಯುತ್ತಿದೆ. ಈ ನಡುವೆ, ಶುಕ್ರವಾರ...

ಲೋಕ ಅದಾಲತ್‌ನಲ್ಲಿ ಒಂದೇ ದಿನ ಬರೋಬ್ಬರಿ 35.85 ಲಕ್ಷ ಪ್ರಕರಣಗಳು ಇತ್ಯರ್ಥ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 14 ರಂದು ನಡೆದ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಇತಿಹಾಸ ಸೃಷ್ಟಿಸಿದೆ. ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 35.85 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ....

ಕಲ್ಮಲಾ ಜಂಕ್ಷನ್‌ – ಲಿಂಗಸಗೂರು ರಸ್ತೆ ಕಾಮಗಾರಿಯಲ್ಲಿ ಸುರಕ್ಷತೆಗೆ ಒತ್ತು ನೀಡಿ; ಸಚಿವರ ಸೂಚನೆ  

ಬೆಂಗಳೂರು : ರಾಯಚೂರ ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ-ಲಿಂಗಸುಗೂರು ರಸ್ತೆ ವೃತ್ತದವರೆಗಿನ 78 ಕಿಲೋಮೀಟರ್‌ ರಸ್ತೆಯ ಅಭಿವೃದ್ದಿ ಕಾಮಗಾರಿಯಲ್ಲಿ ಸುರಕ್ಷತೆಗೆ ಒತ್ತು ನೀಡಬೇಕು, ಗುಣಮಟ್ಟದ...

ದಾವಣಗೆರೆ ಗಣೇಶ ಮೆರವಣಿಗೆ ಮೇಲೆ ಕಲ್ಲುತೂರಾಟ ಘಟನೆ; 30 ಮಂದಿಯ ಬಂಧನ

ದಾವಣಗೆರೆ: ದಾವಣಗೆರೆಯ ಚಾಮರಾಜಪೇಟೆ ವೃತ್ತದ ಬಳಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 30ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ....

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ‘ನಂದಿನಿ ತುಪ್ಪ’ ಮಾತ್ರ ಬಳಕೆ; ಸರ್ಕಾರದ ಕಟ್ಟಪ್ಪಣೆ

ಬೆಂಗಳೂರು: ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಸೂಚನೆಯಂತೆ ಮುಜರಾಯಿ ಧಾರ್ಮಿಕ ದತ್ತಿ ಇಲಾಖೆ...

ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

ಬೆಂಗಳೂರು: ಪಿಎಸ್ ಐ ಹಗರಣ, ಬಿಟ್ ಕಾಯಿನ್ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಅವರ ಪಾತ್ರವಿದೆ ಆದರೂ ಅವರನ್ನು ಹಲವಾರು...