ರಾಜ್ಯ

ಬಿಜೆಪಿ ಸರ್ಕಾರದ ‘ಅರಗ’ ಹಗರಣಗಳ ಬಗ್ಗೆ ಸಮರ್ಪಕ ತನಿಖೆಯಾಗಲಿ; ಸರ್ಕಾರಕ್ಕೆ ಆಡಳಿತ ಪಕ್ಷ‌ ಕಾಂಗ್ರೆಸ್ ಮನವಿ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದಿವ. ಪಿಎಸ್‌ಐ ಹಗರಣದಿಂದ ಹಿಡಿದು ಕಳಪೆ ಕಟ್ಟಡ...

ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ಮೈಸೂರು ದಸರಾ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನುಈ ಬಾರಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ. ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ತಿಳಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ...

KSRTCಗೆ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ಗೋಲ್ಡನ್ ಸ್ಟಾರ್ ಪ್ರಶಸ್ತಿ-2024

ಬೆಂಗಳೂರು: KSRTCಗೆ ಏಷ್ಯಾ ಪೆಸಿಫಿಕ್ HRM ಕಾಂಗ್ರೆಸ್ ಪ್ರಶಸ್ತಿ ಮತ್ತು ಗೋಲ್ಡನ್ ಸ್ಟಾರ್ ಪ್ರಶಸ್ತಿ-2024 ಲಭಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ...

ಅಂದು ಸುದ್ದಿ ನಿರೂಪಕ ಈಗ ಬೆಳ್ಳಿತೆರೆಯ ಹೀರೋ ರಾಘವ ಸೂರ್ಯ; ‘ರಮ್ಮಿ ಆಟ’ ಚಿತ್ರದ ಸುತ್ತ

📝 ಈಶ್ವರ್ ಸಿರಿಗೇರಿ ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಮ್ಮಿ ಆಟ / ರಮ್ಮಿ ಗೇಮ್ ಮನುಕುಲದ ಅವನತಿ ಎಂಬ ಅಪವಾದವಿದೆ, ತಮ್ಮ ಜೀವವನ್ನೇ ಆಹುತಿ ಮಾಡಿಕೊಳ್ಳುತ್ತಿರುವ ಪ್ರಸ್ತುತ...

ಕೋಟಾ ಪೂಜಾರಿ ಸ್ಥಾನಕ್ಕೆ ಉಪಚುನಾವಣೆ ; ಅ.21ರಂದು ಮತದಾನ

ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿನಿಧಿಸುತ್ತಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್‌ 21ರಂದು ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ನಡೆಯಲಿದೆ. ಕೋಟಾ...

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ದಲಿತರು, ಮಹಿಳೆಯರು, ಒಕ್ಕಲಿಗರ ಬಗ್ಗೆ ಕೀಳು ಮಟ್ಟದ ಅವಹೇಳನಕಾರಿಯಾಗಿ ಮಾತನಾಡಿರುವ, ಲಂಚಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ...

ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ ಎಂದು ಸಾಮಾಜಿಕ...

ಬೊಮ್ಮಾಯಿ ಸರ್ಕಾರದ ವಿರುದ್ದದ ‘ಪೇಸಿಎಂ’ ಅಭಿಯಾನಕ್ಕೆ ಕಾರಣರಾಗಿದ್ದ ಕೆಂಪಣ್ಣ ವಿಧಿವಶ

ಬೆಂಗಳೂರು: ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ...

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಹುಲ್...

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಎಫ್ಐಆರ್

ಮಂಡ್ಯ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದ ಗಲಭೆ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಡ್ಯ ಜಿಲ್ಲೆ...

‘ಒನ್ ನೇಷನ್ ಒನ್ ಎಲೆಕ್ಷನ್’; ಕೇಂದ್ರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ

ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ‘ಒಂದು ದೇಶ, ಒಂದು ಚುನಾವಣೆ’ ಸಂಬಂಧ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಐತಿಹಾಸಿಕ ತೀರ್ಮಾನ ಮಾಡಿದೆ...

ರಾಹುಲ್‌ ಗಾಂಧಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ; ಅಶೋಕ್ 

ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್‌ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ...

ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಬೆಂಗಳೂರು: ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ...

ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ನಟ ಡಾಲಿ ಧನಂಜಯ್ ಮತ್ತು ತೆಲುಗು ನಟ ಸತ್ಯದೇವ್ ಕಾಂಬಿನೇಶನ್‌ನ 'ಜೀಬ್ರಾ' ಚಿತ್ರ ಸಿನಿಲೋಕದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ. ಇದೊಂದು ಮಲ್ಟಿಸ್ಟಾರರ್ ಸಿನಿಮಾ ಜೊತೆಗೆ ಪ್ಯಾನ್ ಇಂಡಿಯಾ...

ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್‌ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ...

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಾರಿಗೆ ಸಚಿವ...

ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ರಾಯಚೂರು: 77ನೇ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಅಂಗವಾಗಿ ರಾಯಚೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ...

ಪಾಂಡವಪುರದಲ್ಲಿ ಖಾಕಿ ಕ್ರೌರ್ಯ; ಆರೆಸ್ಸೆಸ್ ಪ್ರತಿಭಟನೆಗೆ ಬೆಚ್ಚಿದ ಎಸ್ಪಿ; ತಪ್ಪಿತಸ್ತ ಪೊಲೀಸರ ವಿರುದ್ದ ಕ್ರಮದ ಭರವಸೆ

ಮಂಡ್ಯ: ಪಾಂಡವಪುರ RSS ಕಚೇರಿಯಿಂದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟಕರನ್ನು ತಡರಾತ್ರಿಯಲ್ಲಿ ಏಕಾಏಕಿ ಬಂಧಿಸಿದ ಪೋಲೀಸರ ದುರ್ನಡತೆಯನ್ನು ಖಂಡಿಸಿ ಮತ್ತು RSS ಕಛೇರಿಯೊಳಗೆ ಶೂ ಹಾಕಿಕೊಂಡು...

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ಬೆಂಗಳೂರು; ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಶ್ರೇಷ್ಠತಾ ಪದಕಗಳನ್ನು ಪಡೆದ್ದಿದ್ದರೆ. ಫ್ರಾನ್ಸ್‌ನ ಲಿಯೋನ್‌ನಲ್ಲಿ ಇದೇ ಸೆಪ್ಟೆಂಬರ್ 10 ರಿಂದ 15 ರವರೆಗೆ...