ರಾಜ್ಯ

‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

ಬೆಂಗಳೂರು: ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣ 'X'ನಲ್ಲಿ...

ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ಚಾಳದಲ್ಲಿ  ಪ್ರಚೋದನಕಾರಿ ಹೇಳಿಕೆ ವಿರುದ್ದ ಹಿಂದೂ ಕಾರ್ಯಕರ್ಯರು ಬೀದಿಗಿಳಿದಿದ್ದಾರೆ. 'ತಾಕತ್ತಿದ್ದರೆ ಈದ್ ಮಿಲಾದ್ ಮೆರವಣಿಗೆಯ ಮೇಲೆ ದಾಳಿ ಮಾಡಿ' ಎಂದು ಬಂಟ್ವಾಳ...

ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಮಂಗಳೂರು: ಚಿತ್ರಾಪುರ ಸಾರಸ್ವತ ಸಮಾಜದ ಗುರುಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿ, ಮಠಾಧಿಪತಿ, ಶ್ರೀ ಚಿತ್ರಾಪುರ ಮಠ, ಶಿರಾಲಿ, ಉ.ಕ.ಜಿಲ್ಲೆ ಇವರ ಸೀಮೋಲ್ಲಂಘನ ಹಾಗೂ ದಿಗ್ವಿಜಯ18.09.2024ರಂದು ನಡೆಯಲಿದೆ....

ಪ್ರಚೋದನಕಾರಿ ಹೇಳಿಕೆ ಆರೋಪ: ಹಿಂದೂ ಮುಖಂಡರ ವಿರುದ್ದ ಪ್ರಕರಣ

ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್​ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಎಂಎಸ್‌ಪಿ ಖಾತ್ರಿ ಕಾನೂನು ಜಾರಿಯಾಗುವ ತನಕ ಹೋರಾಟ ನಿಲ್ಲುವುದಿಲ್ಲ : ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ

ಹರಿಯಾಣ: ಹರಿಯಾಣ ಚುನಾವಣಾ ಹಿನ್ನಲೆಯಲ್ಲಿ. ಕಿಸಾನ್ ಮಹಾಪಂಚಾಯತ್ ಸಮಾವೇಶ ನಡೆಸಲು ಸಾಧ್ಯವಿಲ್ಲ ಎಂದು ಪೊಲೀಸರು ರೈತರಿಗೆ ತಿಳಿಸಿದ್ದಾರೆ.. ಹಾಗೂ ಸಮಾವೇಶದ ಸ್ಥಳದಲ್ಲಿ ಹಾಕಲಾಗಿದ್ದ ಶಾಮಿಯಾನ ಮೈಕಳನ್ನ ಕಿತ್ತುಹೊಯ್ದಿದ್ದಾರೆ....

ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಗುತ್ತಿಗೆದಾರರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ...

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಬೆಂಗಳೂರು: "ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು...

ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...

ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಶನಿವಾರ ಕೋಲಾರದಲ್ಲಿ...

ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ಬೆಂಗಳೂರು; ವನಿತೆಯರ ಪರ ಧ್ವನಿಯಾದ ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ, ಇದೀಗ ರಾಜ್ಯದ ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ...

ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್’ಕೌಂಟರ್; ಮೂವರು ಉಗ್ರರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ನಡೆದ ಭದ್ರತಾ ಪಡೆಗಳೊಂದಿಗಿನ ಎನ್'ಕೌಂಟರ್ ನಲ್ಲಿ ಮೂವರು ಉಗ್ರರು...

ಲಂಡನ್​​ನ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕಕ್ಕೆ ದಶಮಾನೋತ್ಸವ ಸಡಗರ; ಮೋದಿ ಆಹ್ವಾನಕ್ಕೆ ತೀರ್ಮಾನ

ಲಂಡನ್​​: ಲಂಡನ್​​ನಲ್ಲಿರುವ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ದಶಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಲಂಡಲ್‌ನ ಥೇಮ್ಸ್ ನದಿ ತೀರದಲ್ಲಿ2015ರಲ್ಲಿ...

ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧದ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶಾಸಕ...

ಇದೀಗ ‘ದೇವರ’ ಹವಾ; ಬಿಡುಗಡೆಗೆ ಮುನ್ನವೇ ದಾಖಲೆಯ ಗಳಿಕೆ

ಜೂನಿಯರ್​ ಎನ್​ಟಿಆರ್ ಅಭಿನಯದ ‘ದೇವರ’ ಚಿತ್ರ ಸಿನಿಲೋಕದಲ್ಲಿ ಬಿಡುಗಡೆಗೆ ಮುನ್ನವೇ ಹವಾ ಸೃಷ್ಟಿಸಿದೆ. ಸೆಪ್ಟೆಂಬರ್ 27ರಂದು ‘ದೇವರ’ ಸಿನಿಮಾ ಬಿಡುಗಡೆ ಅಗಲಿದ್ದು ಈಗಲೇ ಗಳಿಕೆಯಲ್ಲಿ ದಾಖಲೆ ಸೃಷ್ಟಿಸುವ...

ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ...

ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತದಳದ ಮುಖ್ಯಸ್ಥರ ಬದಲಾವಣೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ನೋಟ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ಸರ್ಕಾರ ನೇಮಕ...

ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ಬೆಂಗಳೂರು: ನಾಗಮಂಗಲ ಗಲಭೆಯನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕರ್ನಾಟಕಕ್ಕೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ನಾಗಮಂಗಲ ಗಲಭೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯ...

ನಟ ದರ್ಶನ್ ಗ್ಯಾಂಗ್ ಸೆರೆವಾಸ ಸೆಪ್ಟೆಂಬರ್ 17ರವರೆಗೆ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಸೆಪ್ಟೆಂಬರ್ 17ರ ವರೆಗೆ ವಿಸ್ತರಣೆಯಾಗಿದೆ. ನಟ ದರ್ಶನ್, ಪವಿತ್ರಾಗೌಡ ಸಹಿತ...

ನಾಗಮಂಗಲ ಗಲಭೆ; ಬಿಜೆಪಿಯಿಂದ ಸತ್ಯ ಶೋಧನಾ ಸಮಿತಿ ರಚನೆ

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ನಡೆದ ಕಲ್ಲುತೂರಾಟ ಮತ್ತು ಗಲಭೆ ಬಗ್ಗೆ ರಾಜ್ಯ ಬಿಜೆಪಿ ಸತ್ಯ ಶೋಧನಾ ಸಮಿತಿಯನ್ನು ರಚಿಸಿದೆ. ಶಾಸಕರಾದ ಡಾ. ಸಿ....

ನಾಗಮಂಗಲ ಗಲಭೆ; ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ, ಬಿಜೆಪಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...