ರಾಜ್ಯ

ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಾಧಿಕಾರಿಗಳೊಂದಿಗೆ ಮಂಗಳವಾರ...

ಜಾತ್ರೆಯಲ್ಲಿ ಅವಾಂತರ; ಆಹಾರ ಸೇವಿಸಿದ ಮೂವರ ಸಾವು

ತುಮಕೂರು: ಜಾತ್ರೆಯಲ್ಲಿ ಊಟ ಸೇವಿಸಿದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ. ಮಧುಗಿರಿ ಸಮೀಪದ ಬುಳ್ಳಸಂದ್ರ ಗ್ರಾಮದಲ್ಲಿ ಭಾನುವಾರ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ...

ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಿಂದ ಆಹ್ವಾನಿಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಹ್ವಾನಿಸಿರುವ ನೋಟಿಫಿಕೇಷನ್ ತಕ್ಷಣ ರದ್ದುಗೊಳಿಸಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ...

ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿನ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳು ಹೆಚ್ಚಳವಾಗಿದ್ದು ಸರ್ಕಾರದ ಕುಮ್ಮಕ್ಕಿನಿಂದಲೇ ಕೃತ್ಯಗಳು...

ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ಬೆಂಗಳೂರು: ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌‌ಗೆ ಕೆಐಡಿಬಿ ಮೂಲಕ ಜಮೀನು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಟೀಕಿಸಿರುವ ಬಿಜೆಪಿ ಸಂಸದ ಲೆಹರ್ ಸಿಂಗ್...

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ...

ಹೇರ್ ಡೈ ಮಾಡುವವರು ಹುಷಾರ್..! ಕ್ಯಾನ್ಸರ್‌ನಿಂದ ಪಾರಾಗಲು ಈ ರೀತಿ ಮಾಡಿ..

ತಮಿಳುನಾಡಿನ ತಿರುಚಿಯಲ್ಲಿ ನಾಳೆ ರಾಷ್ಟ್ರೀಯ ರೈತ ಸಮಾವೇಶ; ಸಿಖ್ ಧರ್ಮದ ಲಾಂಛನ ಬಳಸಿದ ರೈತ ನಾಯಕರಿಗೆ ಅಡ್ಡಿ; ಕುರುಬೂರು ಶಾಂತಕುಮಾರ್ ಆಕ್ರೋಶ

ಮೈಸೂರು: ತಮಿಳುನಾಡಿನ ತಿರುಚಿಯಲ್ಲಿ ಮಂಗಳವಾರ ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ನೂರಾರು ರೈತರು ರೈಲು ಮೂಲಕ ತೆರಳಿದ್ದಾರೆ. ತಮಿಳುನಾಡಿನ ತಿರುಚಿಯಲ್ಲಿ ನಡೆಯುವ...

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟಲ್ಕೆ ನಿರ್ಬಂಧ

ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್ ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ದಿನವಾದ ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿರ್ಬಂಧಿಸಲಾಗಿದೆ. ಆಗಸ್ಟ್​​ 25 ಸೋಮವಾರದಂದು...

ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸ್ವಲ್ಪ ದಿನ ವಿರಮಿಸಿರುವ ಮಳೆರಾಯ ಮತ್ತೆ ಆಗಮಿಸಲಿದ್ದಾನೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....

ಸಿಎಂ ಬದಲಾವಣೆ ಸುದ್ದಿ! ಉತ್ತರಾಧಿಕಾರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲೀಗ ಮ್ಯೂಸಿಕಲ್ ಚೇರ್ ರೀತಿ ಸ್ಪರ್ಧೆ ಎಂದ ಅಶೋಕ್ 

ಬೆಂಗಳೂರು: ಸಿದ್ದರಾಮಯ್ಯ ಅವರು ಮೂಡಾ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಸನ್ನಿಹಿತ ಎಂಬ ಚರ್ಚೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದೆ. ಈ ಕುರಿತ ಬೆಳವಣಿಗೆ...

ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ.. 

ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ...

11 ಮಸೂದೆಗಳು ವಾಪಸ್‌: ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಗರಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌ ಕಳುಹಿಸಿದ್ದಾರೆ. ಈ ಮೂಲಕ ಸರ್ಕಾರ ಮತ್ತು...

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ...

ಮಂಕಿ ಫಾಕ್ಸ್ ಆತಂಕ : ವಿಮಾನ ನಿಲ್ದಾಣ, ಬಂದರಿನಲ್ಲಿ ಕಡೆ ಬಿಗಿಕ್ರಮ

ಬೆಂಗಳೂರು:  ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ...

ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌...

‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯ...

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ...

‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು....

‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ...