ವೀಡಿಯೋ

ಅಮೆರಿಕದ ಸೈನಿಕ ನೆಲೆಗಳನ್ನು ಗುರಿಯಾಗಿಸಿದ್ದ ಇರಾನ್ ಈಗ ಇಂಧನ ಕ್ಷೇತ್ರದತ್ತ ಟಾರ್ಗೆಟ್

ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ ಕತಾರ್ (Qatar): ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಇರಾನ್ (Iran) ಇದೀಗ...

ಬ್ಲಾಕ್‌ಬಸ್ಟರ್ ಬೇಸಿಗೆ ಪ್ರಾರಂಭ! ‘ಕರುಪ್ಪು’ ಬಗ್ಗೆ ಕುತೂಹಲ

ಚೆನ್ನೈ: ತಮಿಳು ಸಿನಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿರುವ ಆಕ್ಷನ್ ಥ್ರಿಲ್ಲರ್ ಕರುಪ್ಪು ಮೇ 14, 2026ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ ಎಂದು ನಿರ್ಮಾಪಕರು ಘೋಷಿಸಿದ್ದಾರೆ. ಚಿತ್ರದಲ್ಲಿ ನಟ...

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಕಳಪೆ ಬಜೆಟ್. ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾಗಿರುವುದರ ಜೊತೆಗೆ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ ಎಂದು ಬಸವರಾಜ್...

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

ಧಾರವಾಡ: ವಿವಿಧ ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನ ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ನಗರದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗಿಳಿದು ಉಗ್ರ ಪ್ರತಿಭಟನೆ ನಡೆಸಿದರು. ಈ ಸಂಬಂಧ ಭಾರತೀಯ ಜನತಾ...

‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆ ಸಿಎಂ ಬಸವರಾಜ ಬೊಮ್ಮಾಯಿ ಅರೆಒಪಿಸಿದ್ದಾರೆ. ಲಂಚ ಆರೋಪದಲ್ಲಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ...

‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

ಬೆಂಗಳೂರು: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ‌ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದರೆಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರನ್ನು ವಶಕ್ಕೆ...

‘ವಡಂ’ ಟ್ರೇಲರ್ ಬಿಡುಗಡೆ; ಮಾರ್ಚ್ 6ರಂದು ತೆರೆಗೆ

ಚೆನ್ನೈ: ನಿರ್ದೇಶಕ ಕೆಂತಿರನ್ ವಿ ಅವರ ನಿರ್ದೇಶನದಲ್ಲಿ ನಟ ವಿಮಲ್ ನಾಯಕನಾಗಿ ಅಭಿನಯಿಸಿರುವ ಹೈ-ಆಕ್ಟೇನ್ ಆಕ್ಷನ್ ಡ್ರಾಮಾ ‘ವಡಂ’ ಚಿತ್ರದ ಟ್ರೇಲರ್ ಶನಿವಾರ ಬಿಡುಗಡೆಯಾಗಿದೆ. ಟ್ರೇಲರ್ ಸಾಮಾಜಿಕ...

ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲ ಫ್ಯಾಕ್ಟರಿಗಳಿಗೆ ಭೇಟಿ ನೀಡಿ ಪರಿಶೀಲಿಸಲು ಪೊಲೀಸರಿಗೆ ಆದೇಶ

ಬೆಂಗಳೂರು: ಡ್ರಗ್ಸ್ ದಂಧೆ ವಿಚಾರದಲ್ಲಿ ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಗೊಂಡಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಪೊಲೀಸರು ನಿರಂತರವಾಗಿ ವಿಶೇಷ...

‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಆರೋಪವನ್ನು ಮುಂದಿಟ್ಟು ಬಿಜೆಪಿ ಶಾಸಕರು ಹೋರಾಟವನ್ನು ಮುಂದುವರಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿರುವ ಶಾಸಕರು, ಅಬಕಾರಿ ಸಚಿವರ...

‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

ನವದೆಹಲಿ: ಯುವಜನರನ್ನು ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳೊಂದಿಗೆ ಸಂಪರ್ಕಿಸುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ 18ನೇ ರೋಜ್‌ಗಾರ್...

‘ಕೋಮುವಾದಿ’ ಹೇಳಿಕೆ ವಿವಾದಕ್ಕೆ ಎ.ಆರ್. ರೆಹಮಾನ್ ಸ್ಪಷ್ಟನೆ

ಮುಂಬೈ: ಹಿಂದಿ ಚಿತ್ರರಂಗದಲ್ಲಿ ‘ಕೋಮುವಾದಿ’ ಪಕ್ಷಪಾತವಿದೆ ಎಂಬ ತಮ್ಮ ಹೇಳಿಕೆಗೆ ಸಂಬಂಧಿಸಿ ಉದ್ಭವಿಸಿದ ವಿವಾದದ ಬಗ್ಗೆ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಸ್ಪಷ್ಟನೆ...

ನಟ ಯಶ್ ತಾಯಿ ಮನೆ ಮುಂದೆ ಜೆಸಿಬಿ ಘರ್ಜನೆ, ಕಾಂಪೌಂಡ್ ತೆರವು

ಹಾಸನ: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರ ಸುದ್ದಿಯಲ್ಲಿರುವ ನಡುವೆಯೇ, ಅವರ ತಾಯಿ ಪುಷ್ಪಾ ವಿರುದ್ಧ ಭೂ ವಿವಾದಕ್ಕೆ ಸಂಬಂಧಿಸಿದ ಬೆಳವಣಿಗೆ ಸುದ್ದಿಯ ಕೇಂದ್ರಬಿಂದುವಾಗಿದೆ....

ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಾಯೋಗಿಕ ಸಂಚಾರಕ್ಕೆ ಅವಕಾಶ

ಬೆಂಗಳೂರು: ಉತ್ತರ ಬೆಂಗಳೂರಿನ ಬಡಾವಣೆಗಳನ್ನು ರಾಜಧಾನಿಗೆ ಸಂಪರ್ಕಿಸುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ಬಿಡಿಎ ವತಿಯಿಂದ ಕೈಗೊಂಡಿದ್ದ 2ನೇ ಲೂಪ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಸದ್ಯ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ...

ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಮೌಲ್ಯದ ಆಸ್ತಿಪಾಸ್ತಿ ಪತ್ತೆ...

ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತದಲ್ಲಿ ವಿದ್ಯಾರ್ಥಿಗಳು ಪಾರು

ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, "ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ...

ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

ವಾಷಿಂಗ್ಟನ್: ಕಳೆದ ವಾರ ಅಮೆರಿಕದ ಸೈನಿಕರ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ, ಅಮೆರಿಕ ಮಧ್ಯ ಸಿರಿಯಾದಾದ್ಯಂತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಡಜನ್ಗಟ್ಟಲೆ ಗುರಿಗಳ...

ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ದುಬಾರಿ ಸುಂಕದ ಗಿಫ್ಟ್; ಕಾಂಗ್ರೆಸ್ ನಾಯಕರ ಟೀಕೆ

ಬೆಳಗಾವಿ: “ಪಾಕಿಸ್ತಾನದ ಪ್ರಧಾನಿ ಎಂದಿಗೂ ಡೊನಾಲ್ಡ್ ಟ್ರಂಪ್ ಅವರನ್ನು ತಮ್ಮ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡಿಲ್ಲ. ಆದರೆ ನಮ್ಮ ಪ್ರಧಾನಿ ಡೊನಾಲ್ಡ್ ಟ್ರಂಪ್ ತಮ್ಮ ಆತ್ಮೀಯ ಸ್ನೇಹಿತ...

‘ಶ್ರೀಮತಿ ದೇಶಪಾಂಡೆ’ ಯಾಗಿ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್

ಮುಂಬೈ: ಬಾಲಿವುಡ್‌ನ ‘ಧಕ್ ಧಕ್’ ಹುಡುಗಿ ಮಾಧುರಿ ದೀಕ್ಷಿತ್ ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಚಿತ್ರಗಳು ಮತ್ತು ಸರಣಿಗಳಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಬಹುಕಾಲದ ಬಳಿಕ ಅವರು ಬಹು...

ರಾಜ್ಯದಲ್ಲಿ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, ‘ಕನ್ನಡ’ ಭಾಷೆ ಕಡ್ಡಾಯ

ಬೆಳಗಾವಿ: "ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಯಾಗಿದ್ದರೂ, 'ಕನ್ನಡ' ಭಾಷೆಯನ್ನು ಕಡ್ಡಾಯವಾಗಿ ಕಲಿಸಲೇಬೇಕು" ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳ ಮಾನ್ಯತೆ ನವೀಕರಣ (Renewal) ಮಾಡುವ...

ಕೇರಳ: ತಮ್ಮ ಪಕ್ಷ ಸೋತಿದ್ದಕ್ಕೆ ಮೀಸೆ ಬೋಳಿಸಿದ LDF ನಾಯಕ

ಪತ್ತನಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಅಖಾಡ ಅನೇಕಾನೇಕ ವಿಶೇಷತೆಗಳಿಗೆ ಸಾಕ್ಷಿಯಾಯಿತು. ಈ ಚುನಾವಣೆಯಲ್ಲಿ ಬಿಜೆಪಿ ಯಶೋಗಾಥೆ ಬರೆದಂತೆ ಬೀಗುತ್ತಿದೆ. ಮತ್ತೊಂದೆಡೆ ಎಡರಂಗಕ್ಕೆ ತಕ್ಕ ಪಾಠ ಕಲಿಸಿರುವುದಾಗಿ...

You may have missed