ವೀಡಿಯೋ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ; ಬಿಜೆಪಿ ಕಾರ್ಯಕರ್ತರ ಐತಿಹಾಸಿಕ ಗೆಲುವು ಎಂದ ರಾಜೀವ್

ತಿರುವನಂತಪುರಂ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಸಾಧಿಸಿರುವ ಸಾಧನೆ ಐತಿಹಾಸಿಕವಾದದ್ದು ಎಂದು ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ...

ಹೊಸ ಸಿನಿಮಾ ‘ಸಾಲಿ ಮೊಹಬ್ಬತ್’ ಏಕೆ ವಿಭಿನ್ನ?; ರಾಧಿಕಾ ಆಪ್ಟೆ ಹೇಳೋದು ಹೀಗೆ

ಮುಂಬೈ:  ನಟಿ ರಾಧಿಕಾ ಆಪ್ಟೆ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಥ್ರಿಲ್ಲರ್ ಸಾಲಿ ಮೊಹಬ್ಬತ್ ಚಿತ್ರದಲ್ಲಿ ನಟಿಸಿದ್ದಾರೆ. ತಮ್ಮ ಪಾತ್ರದ ಕುರಿತು ಅವರು ಹೇಳುವುದೇನಂದರೆ: “ನಾನು ಸ್ಮಿತಾ ಎಂಬ ಗೃಹಿಣಿಯ...

‘ಎಲ್ಲ ಮಾಹಿತಿ ಈಗಾಗಲೇ EDಗೆ ಕೊಟ್ಟಿದ್ದರೂ ಮತ್ತೆ ನೋಟೀಸ್, ಇದು ಕಿರುಕುಳ’; ಶಿವಕುಮಾರ್ ಆಕ್ರೋಶ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ED ನೋಟೀಸ್ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು '“ಈ ಬೆಳವಣಿಗೆ ನನಗೆ ತುಂಬಾ ಆಘಾತಕಾರಿಯಾಗಿದೆ. ನಾನು ಇಡೀ ವಿವರಗಳನ್ನು...

ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ವಿಮಾನ ನಿಲ್ದಾಣಕ್ಕೆ...

Indian Navy Day; ಭಾರತೀಯ ನೌಕಾಪಡೆ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಸೆಲ್ಯೂಟ್

ದೆಹಲಿ: ಭಾರತೀಯ ನೌಕಾಪಡೆಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಗುರುವಾರ ನೌಕಾಪಡೆಯ ಎಲ್ಲ ಅಧಿಕಾರಿಗಳು–ಸಿಬ್ಬಂದಿಗೆ ಶುಭಾಶಯ ತಿಳಿಸಿ, ದೇಶದ ಸಮುದ್ರ ಗಡಿಗಳ ರಕ್ಷಣೆಯಲ್ಲಿ ಪಡೆ ತೋರಿಸುತ್ತಿರುವ...

ಯುದ್ಧ ವಿಮಾನ ಎಸ್ಕೇಪ್ ಸಿಸ್ಟಮ್‌: ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶದ ರಕ್ಷಣಾ ತಂತ್ರಜ್ಞಾನ ಸ್ವಾವಲಂಬನೆಗೆ ಮತ್ತೊಂದು ಮಹತ್ವದ ಪಟ್ಟೆ ಸೇರ್ಪಡೆಯಾಗಿದೆ. ಡಿಆರ್‌ಡಿಓ (DRDO) ಮಂಗಳವಾರ ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ (TBRL) ರೈಲ್ ಟ್ರ್ಯಾಕ್...

‘ಜೈಲರ್ 2’; ರಜನೀಕಾಂತ್ ಮೋಹಲ್ ನಾಲ್..

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಚಿತ್ರೀಕರಣ ಡಿಸೆಂಬರ್‌ನಲ್ಲಿ ಮಹತ್ತರ ಹಂತ ಪ್ರವೇಶಿಸಲಿದೆ. ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಚಿತ್ರ ತಂಡಕ್ಕೆ ಸೇರಲಿದ್ದಾರೆ ಎಂಬ...

ತಿರು‌ವಣ್ಣಾಮಲೈ ಕಾರ್ತಿಗೈ ದೀಪಂ: ದೇಶದ ಗಮನ ಸೆಳೆದ ಜಾತ್ರಾ ವೈಭವ

ಚೆನ್ನೈ: ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಸೆಳೆಯುವ ತಿರು‌ವಣ್ಣಾಮಲೈ ಕಾರ್ತಿಗೈ ದೀಪಂ ಉತ್ಸವಕ್ಕೆ ಈ ಬಾರಿ ಜಿಲ್ಲೆಯು ದಾಖಲೆಯ ಮಟ್ಟದಲ್ಲಿ ಭದ್ರತಾ ಹಾಗೂ ವ್ಯವಸ್ಥಾಪನಾ ಕ್ರಮ ಕೈಗೊಳ್ಳಲಾಗಿದೆ. ನವೆಂಬರ್...

KSET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ  BMTC ನಿರ್ವಾಹಕಿಯ ಯಶೋಗಾಥೆ

ಬೆಂಗಳೂರು: ಛಲವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಈ ಬಿಎಂಟಿಸಿ ಸಿಬ್ಬಂದಿ ಸಾಕ್ಷಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ KSET-25: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ...

ಬ್ರೇಕ್ ಫಾಸ್ಟ್..! ಮೇಲ್ನೋಟಕ್ಕೆ ಸಿಎಂ-ಡಿಸಿಎಂ ಒಗ್ಗಟ್ಟು ಪ್ರದರ್ಶನ?

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ...

ಶರ್ವಾನಂದ್ ಅಭಿನಯದ ‘ಬೈಕರ್’ ಬಿಡುಗಡೆ ಮುಂದೂಡಿಕೆ

ಹೈದರಾಬಾದ್: ಶರ್ವಾನಂದ್ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ನಿರ್ದೇಶಕ ಅಭಿಲಾಷ್ ಕಂಕರ ಅವರ ಬಹುನಿರೀಕ್ಷಿತ ಕ್ರೀಡಾ–ಸಾಹಸ ಚಿತ್ರ ‘ಬೈಕರ್’ ಬಿಡುಗಡೆ ಮುಂದೂಡಲಾಗಿದೆ ಎಂದು ನಿರ್ಮಾಣ ಸಂಸ್ಥೆ UV ಕ್ರಿಯೇಷನ್ಸ್...

ಮಮ್ಮುಟ್ಟಿ ಅಭಿನಯದ ‘ಕಲಂಕಾವಲ್’ ಡಿಸೆಂಬರ್ 5ರಂದು ವಿಶ್ವವ್ಯಾಪಿ ಬಿಡುಗಡೆ

ಚೆನ್ನೈ: ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಮತ್ತು ನಟ ವಿನಾಯಕನ್ ಮುಖ್ಯಭೂಮಿಕೆಯಲ್ಲಿ ನಟಿಸಿದ ನಿರ್ದೇಶಕ ಜಿತಿನ್ ಕೆ. ಜೋಸ್ ಅವರ ಹೊಸ ಮಲಯಾಳಂ ಚಿತ್ರ ‘ಕಲಂಕಾವಲ್’ ಈ ವರ್ಷದ...

ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಧರ್ಮಧ್ವಜಾರೋಹಣ

ಅಯೋಧ್ಯೆ/ನವದೆಹಲಿ: ಐತಿಹಾಸಿಕ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ...

ದರ್ಶನ್-ಸುದೀಪ್ ಸ್ನೇಹಪರ್ವಕ್ಕೆ ಶಿವಣ್ಣ ಸಾಥ್! ಅಪರೂಪದ ಸನ್ನಿವೇಶಗಳ ಚಿತ್ರಣ

ಕನ್ನಡ ಸಿನಿಲೋಕದ ತಾರೆಯರು ತಮ್ಮೊಳಗೆ ಸ್ನೇಹದ ಬಂಧುತ್ವ ಹೊಂದಿದ್ದಾರೆ ಎಂಬ ಮಾತುಗಳು ಸುಳ್ಳಲ್ಲ. ಅಭಿಮಾನಿಗಳ ಪಾಳಯದಲ್ಲಿ ಭಿನ್ನಾಭಿಪ್ರಾಯದ ಸುದ್ದಿಗಳು ಹರಿದಾಡುತ್ತಿದ್ದರೂ ನಂತರ ಬಳಗ ಆಗಾಗ್ಗೆ ಸ್ನೇಹಪರ್ವಕ್ಕೆ ಸಾಕ್ಷಿಯಾಗುವುದುಂಟು....

ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

ದುಬೈ: ವಿಶ್ವದ ಗಮನ ಸೆಳೆದಿರುವ ದುಬೈ ಏರೋ ಶೋ ಕಾರ್ಯಕ್ರಮದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ದುರಂತಕ್ಕೆ ಗುರಿಯಾಗಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ...

ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರ ಅಸ್ತಿತ್ವಕ್ಕೆ

ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. #Bihar: জেডি (ইউ) প্রধান নীতীশ...

ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಬಸ್ ಅಪಘಾತ; 45 ಭಾರತೀಯರು ದುರ್ಮರಣ

ಸೌದಿ: ಮೆಕ್ಕಾ–ಮದೀನಾ ಮಾರ್ಗದಲ್ಲಿ ಭಾರತೀಯ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡೀಸೆಲ್‌ ಟ್ಯಾಂಕರ್‌ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿದೆ. ಮುಫ್ರಿಹತ್ ಪ್ರದೇಶದಲ್ಲಿ ಭಾರತೀಯ ಕಾಲಮಾನ ಸೋಮವಾರ ಬೆಳಗಿನ...

ರಾಜಮೌಳಿಯ ‘ವಾರಣಾಸಿ’ ಚಿತ್ರದಲ್ಲಿ ರುದ್ರನಾಗಿ ಮಹೇಶ್ ಬಾಬು

ಹೈದರಾಬಾದ್: ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಅಭಿನಯದ, ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಬೃಹತ್ ಚಿತ್ರಕ್ಕೆ ‘ವಾರಣಾಸಿ’ ಎಂಬ ಶೀರ್ಷಿಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರದಲ್ಲಿ ಮಹೇಶ್ ಬಾಬು...

ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ; ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಸಂಜೆ ಭೀಕರ ಸ್ಫೋಟ ಸಂಭವಿಸಿದೆ. ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್‌ ಬಳಿಯಲ್ಲಿ ನಿಲ್ಲಿಸಲಾಗಿದ್ದ ಕಾರು ಸ್ಫೋಟಗೊಂಡಿದ್ದು, ಈ ದುರ್ಘಟನೆಯಲ್ಲಿ ಓರ್ವ...