ವೀಡಿಯೋ

‘ಬಾಹುಬಲಿ – ದಿ ಎಪಿಕ್’ ಅಕ್ಟೋಬರ್ 31 ರಂದು ಬಿಡುಗಡೆ

ಚೆನ್ನೈ: ಭಾರತದ ಅತ್ಯಂತ ಅದ್ಭುತವಾದ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾದ 'ಬಾಹುಬಲಿ ದಿ ಬಿಗಿನಿಂಗ್' ಗುರುವಾರ 10 ಅದ್ಭುತ ವರ್ಷಗಳನ್ನು ಪೂರೈಸಿದ್ದರೂ, ಫ್ರಾಂಚೈಸಿಯ ನಿರ್ದೇಶಕ ಎಸ್ ಎಸ್ ರಾಜಮೌಳಿ, ಈ...

‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

ಬೆಂಗಳೂರು: ಖ್ಯಾತ ಪತ್ರಕರ್ತ ರವಿ ಬೆಳಗೆರೆ ರಚಿಸಿದ ‘ವೇಷಗಳು’ ಎಂಬ ಸಣ್ಣಕಥೆ ಆಧಾರಿತ ಚಲನಚಿತ್ರ ಈಗ ಬೆಳ್ಳಿತೆರೆಯತ್ತ ಹೆಜ್ಜೆ ಇಡುತ್ತಿದೆ. ಚಿತ್ರವನ್ನಾಧರಿಸಿದ ಟೈಟಲ್ ಟೀಸರ್ ಜುಲೈ 8ರಂದು...

ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

ಫರಿದಾಬಾದ್: ವ್ಯಾಯಾಮದ ವೇಳೆ ಹೃದಯಾಘಾತವಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. https://www.youtube.com/watch?v=613an-RlyiM...

‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್; ಪ್ರೀತಿಯ ಕಥಾಹಂದರ ತಂದ ಭರವಸೆ!

ಮುಂಬೈ: ಮುಂಬರುವ 'ಸಿಲಾ' ಚಿತ್ರದ ಮೋಷನ್ ಪೋಸ್ಟರ್ ಸೋಮವಾರ ಅನಾವರಣಗೊಂಡಿದೆ. ಈ ಪೋಸ್ಟರ್‌ನಲ್ಲಿ ಚಿತ್ರದ ಪ್ರಮುಖ ಜೋಡಿ ಹರ್ಷವರ್ಧನ್ ರಾಣೆ ಮತ್ತು ಸಾದಿಯಾ ಖತೀಬ್ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ....

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಭಾರೀ ಮಳೆ, ಪ್ರವಾಹ

ಕುಲ್ಲು (ಹಿಮಾಚಲ ಪ್ರದೇಶ):ರಾಜ್ಯದ ಕುಲ್ಲು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಮೇಘಸ್ಫೋಟದ ಪರಿಣಾಮ ಭಾರೀ ಮಳೆ, ಪ್ರವಾಹ ಉಂಟಾಗಿ ಎರಡೂ ಸಾವು ಸಂಭವಿಸಿದ್ದು, ಕನಿಷ್ಠ 23 ಜನರು...

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಬಿಜೆಪಿ ಪ್ರಶ್ನೆ

ಬೆಂಗಳೂರು: ಆರ್ಥಿಕವಾಗಿ ದಿವಾಳಿ ಆಗಿರುವ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ವಸತಿ ನಿಗಮದ ಮನೆಗಳನ್ನು ಹಣ ಕೊಟ್ಟವರಿಗೆ ಮಾತ್ರ ನೀಡಿ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ....

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

ವಿಶಾಖಪಟ್ಟಣಂ: 11ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶನಿವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿ,...

ಯೋಗ ಜಗತ್ತಿಗೆ ಶಾಂತಿಯ ದಿಕ್ಕು ತೋರಿಸುತ್ತದೆ: ಪ್ರಧಾನಿ ಮೋದಿ

ವಿಶಾಖಪಟ್ಟಣಂ: “ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ಶೈಲಿ. ಅಸ್ಥಿರತೆಯ ಈ ಯುಗದಲ್ಲಿ ಯೋಗವೇ ಜಗತ್ತಿಗೆ ಶಾಂತಿಯ ದಿಕ್ಕನ್ನು ತೋರಿಸುತ್ತದೆ,” ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವ...

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

ಚೆನ್ನೈ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ಹರಿ ಹರ ವೀರ ಮಲ್ಲು’ ಈ ವರ್ಷ...

11ನೇ ಅಂತರರಾಷ್ಟ್ರೀಯ ಯೋಗ ದಿನ; ಕುರುಕ್ಷೇತ್ರದಲ್ಲಿ ದಾಖಲೆ

ನವದೆಹಲಿ: ಹರಿಯಾಣದ ಪವಿತ್ರ ಧರ್ಮಕ್ಷೇತ್ರ ಕುರುಕ್ಷೇತ್ರದ ಬ್ರಹ್ಮಸರೋವರದ ದಡದಲ್ಲಿ ಶುಕ್ರವಾರ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಭವ್ಯತೆ, ಶಿಸ್ತು ಮತ್ತು ಸಾಮೂಹಿಕ ಶಕ್ತಿಯ ಪ್ರಾತ್ಯಕ್ಷಿಕೆಯಾಗಿದ್ದು, ಐತಿಹಾಸಿಕ...

‘ಘಾಟಿ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಹೊಸ ಲುಕ್: ‘ಸೈಲೋರ್’ ಪ್ರೋಮೋ ಕುತೂಹಲ

ಚೆನ್ನೈ: ನಟಿ ಅನುಷ್ಕಾ ಶೆಟ್ಟಿ ಹಾಗೂ ತಮಿಳು ನಟ ವಿಕ್ರಮ್ ಪ್ರಭು ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಘಾಟಿ' ಚಿತ್ರದ ಮೊದಲ ಹಾಡು 'ಸೈಲೋರ್'ನ ಪ್ರೋಮೋ ಬಿಡುಗಡೆಯಾಗಿದೆ. ಇದೇ...

ಅಮಿತ್ ಶಾ ಬೆಂಗಳೂರು ಪ್ರವೇಶ; ರಾಜ್ಯ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. #WATCH | Karnataka |...

ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

ನವದೆಹಲಿ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಡುವೆ ಶುರುವಾದ ಹಿಂಸಾತ್ಮಕ ಸಂಘರ್ಷ ಇದೀಗ ಇತರೆ ರಾಷ್ಟ್ರಗಳಿಗೂ ವಿಸ್ತಾರವಾಗಿದ್ದು, ಇಸ್ರೇಲ್ ಇದೀಗ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಿದೆ. ಈ...

ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ...

ಕೊಡಗಿನಲ್ಲಿ ಭಾರೀ ಮಳೆ; ಭಾಗಮಂಡಲ ತ್ರಿವೇಣಿ ಜಲಾವೃತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತಗೊಂಡಿದೆ. Visited to Bhagamandala Triveni Sangama...

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

ಟೆಹರಾನ್: ಇಸ್ರೇಲ್ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ತೀವ್ರ ರೂಪ ಪಡೆದುಕೊಂಡಿದೆ. ಈ ನಡುವೆಯೇ, ಸೋಮವಾರ ನೇರ ಪ್ರಸಾರದಲ್ಲಿದ್ದ ಇರಾನಿನ ಟಿವಿ ನ್ಯೂಸ್ ಚಾನೆಲ್ ಕಾಂಪೌಂಡ್‌ಗೆ ಇಸ್ರೇಲ್...

ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

ಉತ್ತರಾಖಂಡ: ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡಿದೆ. ಭಾನುವಾರ ಮುಂಜಾನೆ ಸಂಭವಿಸಿದ ಈ ದುರ್ಘಟನೆಯಲ್ಲಿ ಪೈಲಟ್ ಸೇರಿ...

‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು...

‘ಕುಬೇರಾ’ ಟ್ರಿಮ್ ಮಾಡಿದ ಆವೃತ್ತಿಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

ಚೆನ್ನೈ: ನಿರ್ದೇಶಕ ಶೇಖರ್ ಕಮ್ಮುಲ ಅವರ ಮನರಂಜನಾ ಚಿತ್ರ 'ಕುಬೇರಾ'ದ ಟ್ರಿಮ್ ಮಾಡಿದ ಆವೃತ್ತಿಗೆ ಸೆನ್ಸಾರ್ ಮಂಡಳಿಯು ಈಗ ಯು/ಎ ಪ್ರಮಾಣಪತ್ರದೊಂದಿಗೆ ಅನುಮೋದನೆ ನೀಡಿದೆ. ಬಿಡುಗಡೆಗೆ ಅನುಮತಿ...

ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

ಅಹಮದಾಬಾದ್: ಗುಜರಾತ್ ರಾಜ್ಯದ ಅಹಮದಾಬಾದ್ ಬಳಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದ ಬಳಿಯ ವಿಮಾನ ಪಾತನವಾಗಿದ್ದು, ಬೆಂಕಿ ಹಾಗೂ ದಟ್ಟ ಹೊಗೆ ನೋಡುಗರನ್ನು...