IPL-RCB - Virat Kohli

ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ.

RCB ಜಯಭೇರಿ ಭಾರಿಸುತ್ತಿದ್ದಂತೆಯೇ ಭಾವುಕರಾದ ವಿರಾಟ್ ಕೊಹ್ಲಿ ಈ ಗೆಲುವನ್ನು ಅದ್ಭುತ ಎಂದು ಬಣ್ಣಿಸಿದರು. ‘ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವಾಗಿತ್ತೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. ನಾನು ನನ್ನ ಯೌವನ, ನನ್ನ ಅತ್ಯುತ್ತಮ ಮತ್ತು ನನ್ನ ಅನುಭವವನ್ನು ಈ ತಂಡಕ್ಕೆ ನೀಡಿದ್ದೇನೆ ಎಂದವರು ಸಂತಸದಿಂದ ಪ್ರತಿಕ್ರಿಯಿಸಿದರು.

Leave a Reply

Your email address will not be published. Required fields are marked *

You may have missed