ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Rajyotsava award program 2023

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರದಾನ ಮಾಡಲಾಯಿತು. ‌

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಸ್ರೋ ಮುಖ್ಯಸ್ಥ ಎಸ್​ ಸೋಮನಾಥ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಮಂದಿ ಗಣ್ಯರಿಗೆ ಹಾಗೂ 10 ಸಂಘ ಸಂಸ್ಥೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

You may have missed