IPL 2025 CUP- CHAMPIAN RCB TEAM

ಅಹ್ಮದಾಬಾದ್: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಹೊರಹೊಮ್ಮಿದೆ. ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಟ್ರೋಫಿ ಎತ್ತಿ ಹಿಡಿದಿದ್ದು, 18 ವರ್ಷಗಳ ಕನಸನ್ನು ನನಸಾಗಿಸಿದೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ RCB ತಮ್ಮ ಎದುರಾಳಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಕಾದಾಟ ನಡೆಸಿ 6 ರನ್​ಗಳ ಜಯ ಸಾಧಿಸಿದೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಮೋಡಲ್ ಬ್ಯಾಟ್ ಮಾಡಿದ ಶ್ರೇಯಸ್ ನಾಯಕತ್ವದ RCB) ತಂಡ 190 ರನ್​ ಗಳಿಸಿತು. ಈ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಪಂಜಾಬ್ 20 ಓವರ್ ಗಳಲ್ಲಿ ಕೇವಲ 184 ರನ್​ಗಳನ್ನಷ್ಟೇ ಗಳಿಸಿತು.

ಅದಾಗಲೇ, ರಾಯಲ್ ಚಾಲೆಂಜರ್ಸ್ಅಭಿಮಾನಿಗಳು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ರಾಯಲ್ ಚಾಲೆಂಜರ್ಸ್ಆಟಗಾರರೂ ಕ್ರೀಡಾಂಗಣದಲ್ಲೇ ಕುಣಿದು ಕುಪ್ಪಳಿಸಿದರು.

Leave a Reply

Your email address will not be published. Required fields are marked *

You may have missed