ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೈ ನಾಯಕರು
ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ...