BMTCಯಲ್ಲಿ ಸಾರಿಗೆ ಆಶಾಕಿರಣ ; 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ.. ಮೃತ ನೌಕರರ ಅವಲಂಬಿತರಿಗೆ ಪರಿಹಾರದ ಚೆಕ್..
ಬೆಂಗಳೂರು: ಬಿಎಂಟಿಸಿಯಲ್ಲಿ ಸಾರಿಗೆ ಆಶಾಕಿರಣ ಯೋಜನೆಯಡಿ 28100 ನೌಕರರ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಮೃತ ನೌಕರರ ಅವಲಂಬಿತರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ....
