VIDEO: ಎನ್’ವಿಎಸ್-02 ಉಪಗ್ರಹ ಯಶಸ್ವಿ ಉಡ್ಡಯನ

0
ISRO- GSLV-F15 NVS-02 launch

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತೊಂದು ಯಶೋಗಾಥೆ ಬರೆದಿದೆ. ಎನ್’ವಿಎಸ್-02 ಉಪಗ್ರಹವನ್ನು ಯಶಸ್ವಿಯಾಗಿ ಉಡ್ಡಯಿಸಿದೆ. ಈ ಮೂಲಕ ಇಸ್ರೋ ಸಂಸ್ಥೆಯು ತನ್ನ 100ನೇ ಉಡ್ಡಯನವನ್ನು ಬುಧವಾರ ಯಶಸ್ವಿಯಾಗಿ ನಡೆಸಿದೆ. ಈ ಕುರಿತ ವೀಡಿಯೊವನ್ನು ಇಸ್ರೋ ಸಂಸ್ಥೆ ಹಂಚಿಕೊಂಡಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯಶೋಗಾಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

Leave a Reply

Your email address will not be published. Required fields are marked *