ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು ಎಂದವರು ತಿಳಿಸಿದ್ದಾರೆ.
ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ.
ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು.
ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ… pic.twitter.com/EMoxcPj2se
— Karnataka Congress (@INCKarnataka) March 26, 2025
ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ ಎಂದವರು ಸರ್ಕಾರದ ನಡೆಯನ್ನು ಸಮರ್ತಿಸಿಕೊಂಡಿದ್ದಾರೆ.