ಅಬಕಾರಿ ಅಕ್ರಮ ಆರೋಪ; ಸಚಿವ ತಿಮ್ಮಾಪುರ ವಜಾಕ್ಕೆ ಪ್ರಲ್ಹಾದ್ ಜೋಶಿ ಆಗ್ರಹ

0
Pralhad Joshi1

ಹುಬ್ಬಳ್ಳಿ: ಅಬಕಾರಿ ಅಕ್ರಮದ ಕುರಿತು ಮದ್ಯ ಪೂರೈಕೆದಾರರು, ಸನ್ನದುದಾರರೇ ಸಚಿವ ತಿಮ್ಮಾಪುರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

ಅಬಕಾರಿ ಹಗರಣ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪೂರೈಕೆದಾರರ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಮೋದಿ ಅವರ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯ ಅವರು ದೊಡ್ಡವರಾಗುವುದಿಲ್ಲ ಎಂದಿದ್ದಾರೆ.

Leave a Reply

Your email address will not be published. Required fields are marked *