ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ

neeraj chopra

ಹ್ಯಾಂಗ್‌ಝೌ: 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಭರ್ಜರಿ ಸೆಣಸಾಟದ ಮೂಲಕ ರೋಮಾಂಚಕಾರಿ ಆತ ಆಡಿದ ನೀರಜ್ ಚೋಪ್ರಾ ಚಿನ್ನ ಗೆದ್ದಿದ್ದಾರೆ. ಜಾವೆಲಿನ್ ಥ್ರೋ ಪುರುಷರ ವಿಭಾಗದಲ್ಲಿ ಭಾರತಕ್ಕೆ ಎರಡು ಪದಕ ಸಿಕ್ಕಿದ್ದು, ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದರೆ ಕಿಶೋರ್ ಜೆನಾ ಬೆಳ್ಳಿ ಪದಕ ಗೆದ್ದಿದ್ದಾರೆ.

You may have missed