Actor Dali Dhananjay - Actor Daali Dhananjay

ನಟ ಡಾಲಿ ಧನಂಜಯ್ ಮತ್ತು ತೆಲುಗು ನಟ ಸತ್ಯದೇವ್ ಕಾಂಬಿನೇಶನ್‌ನ ‘ಜೀಬ್ರಾ’ ಚಿತ್ರ ಸಿನಿಲೋಕದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.

ಇದೊಂದು ಮಲ್ಟಿಸ್ಟಾರರ್ ಸಿನಿಮಾ ಜೊತೆಗೆ ಪ್ಯಾನ್ ಇಂಡಿಯಾ ಸಿನಿಮಾ ಎಂದು ಧನಂಜಯ್ ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ‘ಜೀಬ್ರಾ’ ಬಿಡುಗಡೆಯಾಗಲಿದೆ. ಅಕ್ಟೋಬರ್ 31ರಂದು ಕನ್ನಡ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ‘ಜೀಬ್ರಾ’ ತೆರೆ ಕಾಣಲಿದೆಯಂತೆ.
ಈ ನಡುವೆ, ‘ಜೀಬ್ರಾ’ ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಮೋಷನ್ ಪೋಸ್ಟರ್ ಗಮನಸಳೆದಿದೆ.