ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಿಜೆಪಿ ಕ್ಯಾಂಡಲ್ ಮಾರ್ಚ್

0
Pahalgam- Bjp Candle march

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಸಿ.ಟಿ.ರವಿ, ಶಾಸಕರಾದ ವೇದವ್ಯಾಸ್ ಕಾಮತ್, ನಾಯಕರಾದ ಎಸ್. ಹರೀಶ್, ಸಪ್ತಗಿರಿ ಗೌಡ, ಜಗದೀಶ್ ಹಿರೇಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು. ಬಳಿಕ ದಾಳಿಯಲ್ಲಿ ಮೃತರಾದವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ @CTRavi_BJP… pic.twitter.com/gGB5alNcKI
— BJP Karnataka (@BJP4Karnataka) April 23, 2025

Leave a Reply

Your email address will not be published. Required fields are marked *