ಬಿಜೆಪಿಗೆ ಒಲಿದ ಬೆಳಗಾವಿ ಗದ್ದುಗೆ ; ಮೇಯರ್ ಆಗಿ ಮಂಗೇಶ ಪವಾರ, ಉಪ ಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆ

0
bjp- flag3

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಗಳು ಮೇಲುಗೈ ಸಾಧಿಸಿದ್ದಾರೆ. ಮೇಯರ್ ಆಗಿ ಬಿಜೆಪಿಯ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆಯಾಗಿದ್ದಾರೆ.

40 ಸದಸ್ಯರನ್ನು ಹೊಂದಿರುವ ಬಿಜೆಪಿ ಮತ್ತೊಮ್ಮೆ ಪಾಲಿಕೆ‌ ಚುಕ್ಕಾಣಿ ‌ಹಿಡಿಯುವಲ್ಲಿ ಯಶಸ್ವಿಯಾಗಿದೆ. ಒಟ್ಟು 65 ಮತದಾರ ಪೈಕಿ 60 ಮಂದಿ ಚುನಾವಣಾ ಸಂದರ್ಭದಲ್ಲಿ ಹಾಜರಿದ್ದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್ ಹಾಗೂ ಓರ್ವ ಪಾಲಿಕೆ ಸದಸ್ಯ ಗೈರಾಗಿದ್ದರು.

Leave a Reply

Your email address will not be published. Required fields are marked *

You may have missed