ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ 2 ಬಸ್ಸುಗಳ ಡಿಕ್ಕಿ; 11 ಮಂದಿ ಸಾವು

0
Accident-

ಚೆನ್ನೈ: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಪಯಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

ಪಿಳ್ಳೈಯಾರ್ಪಟ್ಟಿಸಮೀಪದ ತಿರುಪತ್ತೂರು ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಸ್ಸುಗಳ ಮುಖಭಾಗ ನುಜ್ಜುಗುಜ್ಜಾಗಿದೆ. ಬಸ್ಸುಗಳಲ್ಲಿದ್ದ ಸುಮಾರು 20 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

Leave a Reply

Your email address will not be published. Required fields are marked *

You may have missed